ಮೈಸೂರು: ದೆಹಲಿ ರೈತರ ಪ್ರತಿಭಟನೆಯಲ್ಲಿ ಭದ್ರತೆ ಕರ್ತವ್ಯ ನಿರ್ವಹಿಸುತ್ತಿದ್ದ ಮೈಸೂರು ಮೂಲದ ಯೋಧ ನಿಂಗಯ್ಯ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯ ಹುಣಸೂರು ತಾಲೂಕಿನ ಕೆಬಿ ಕಾಲೋನಿ ನಿವಾಸಿಯಾಗಿರುವ ನಿಂಗಯ್ಯ(40) ದೆಹಲಿಯಲ್ಲಿ ಸಿಆರ್ಪಿಎಫ್ನಲ್ಲಿ ಯೋಧರಾಗಿದ್ದರು.
ಓದಿ: ಐದು ತಿಂಗಳಲ್ಲಿ ಎಲ್ಲ ಶೈಕ್ಷಣಿಕ ದಾಖಲೆಗಳ ಡಿಜಿಟಲೀಕರಣ
ಯೋಧನ ಮೃತದೇಹವನ್ನು ಹುಟ್ಟೂರಿಗೆ ತಂದು ಸಕಲ ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.