ಮೈಸೂರು: ಕೊರೊನಾ ವೈರಸ್ ಭೀತಿಯ ನಡುವೆಯೂ ಜಿಲ್ಲೆಯಲ್ಲಿ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಕೊರೊನಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯ 139 ಕೇಂದ್ರಗಳಲ್ಲಿ 39,822 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.
ಕೋವಿಡ್-19 ಭೀತಿ ಹಿನ್ನೆಲೆ 40 ಸಾವಿರ ಮಾಸ್ಕ್ಗಳನ್ನು ಸ್ಕೌಟ್ಸ್ & ಗೈಡ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ. ಅಲ್ಲದೆ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.
ಮೈಸೂರು: ಕೊರೊನಾ ಭೀತಿ ನಡುವೆಯೇ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು