ETV Bharat / state

ಕೊರೊನಾ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ : ಡಿಸಿ ಖಡಕ್ ಎಚ್ಚರಿಕೆ

author img

By

Published : Jul 14, 2020, 8:56 PM IST

ಕೊರೊನಾ ರೋಗಿಗಳಿಗೆ ಯಾವುದೇ ಆಸ್ಪತ್ರೆಗಳಾಗಲಿ ಚಿಕಿತ್ಸೆ ನೀಡಲು ನಿರಾಕರಿಸಬಾರದು, ಒಂದು ವೇಳೆ ನಿರಾಕರಿಸಿದರೆ ಅಂತಹ ಆಸ್ಪತ್ರೆಯ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿಸಿ ಖಡಕ್​​ ಆಗಿ ಎಚ್ಚರಿಸಿದ್ದಾರೆ..

Strong action to refuse treatment for corona patients: DC warns to HospitalsStrong action to refuse treatment for corona patients: DC warns to Hospitals
ಕೊರೊನಾ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ: ಡಿಸಿ ಖಡಕ್ ಎಚ್ಚರಿಕೆ

ಮೈಸೂರು : ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಯಾವುದೇ ಆಸ್ಪತ್ರೆ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಬಾರದು ಎಂದು ಆಗ್ರಹಿಸಲಾಗಿದೆ.

ಕೋವಿಡ್ ಕೇರ್ ಸೆಂಟರ್, ಜಿಲ್ಲಾ ಆಸ್ಪತ್ರೆ ಹಾಗೂ ಕೋವಿಡ್‍-19ಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಸ್ಥಾಪಿಸಲ್ಪಟ್ಟ ಆಸ್ಪತ್ರೆಗಳಲ್ಲಿ ಸೋಂಕಿತ ವ್ಯಕ್ತಿಗಳನ್ನು ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಪ್ರವೇಶ ನೀಡಿ ಚಿಕಿತ್ಸೆಗೊಳಪಡಿಸಲು ಸೂಚಿಸಿದ್ದಲ್ಲಿ ಸಂಬಂಧಪಟ್ಟ ಖಾಸಗಿ ಆಸ್ಪತ್ರೆಗಳು ವ್ಯಕ್ತಿಯನ್ನು ಕಡ್ಡಾಯವಾಗಿ ದಾಖಲಿಸಿ ಚಿಕಿತ್ಸೆಗೊಳಪಡಿಸುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶಿಸಿದ್ದಾರೆ.

ಈ ಆದೇಶ ಜಾರಿ ಮಾಡದೆ ನಿರ್ಲಕ್ಷ್ಯವಹಿಸಿದ್ದಲ್ಲಿ ಕರ್ನಾಟಕ ಪ್ರೈವೇಟ್​​​​​ ಮೆಡಿಕಲ್‌ ಎಸ್ಟಾಬ್ಲಿಷ್​​ಮೆಂಟ್ ಆ್ಯಕ್ಟ್​​ (KPMEA) ಅಡಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.