ETV Bharat / state

ಮೈಸೂರಿನಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ.. ಆಸ್ಪತ್ರೆ ಸೀಲ್​ಡೌನ್​ - ಮೈಸೂರಿನಲ್ಲಿ ಕೊರೊನಾ ಸೋಂಕಿತ ಗರ್ಭೀಣಿಗೆ ಯಶಸ್ವಿ ಹೆರಿಗೆ

ಜಯಲಕ್ಷ್ಮಿಪುರಂನಲ್ಲಿರುವ ಸಾರ್ವಜನಿಕ ಹೆರಿಗೆ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಗರ್ಭೀಣಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ.

successful delivery of covid-19 infected pergnent
ಕೊರೊನಾ ಸೋಂಕಿತ ಗರ್ಭೀಣಿಗೆ ಯಶಸ್ವಿ ಹೆರಿಗೆ
author img

By

Published : Jun 20, 2020, 9:12 PM IST

ಮೈಸೂರು : ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿ ಜಯಲಕ್ಷ್ಮಿಪುರಂನಲ್ಲಿರುವ ಸಾರ್ವಜನಿಕ ಹೆರಿಗೆ ಆಸ್ಪತ್ರೆಯನ್ನ ಸೀಲ್​ಡೌನ್ ಮಾಡಲಾಗಿದೆ.

ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನಿಂದ ಹೆರಿಗೆಗೆ ಬಂದಿದ್ದ ಗರ್ಭಿಣಿಯಲ್ಲಿ ಕೊರೊನಾ ಸೋಂಕು ಕಾಣಿಸಿತ್ತು. ಹೀಗಾಗಿ ಸಿಜೇರಿಯನ್ ಮಾಡಿ ಹೆರಿಗೆ ಮಾಡಿಸಲಾಗಿತ್ತು. ತಾಯಿ-ಮಗು ಸುರಕ್ಷಿತವಾಗಿದ್ದಾರೆ. ಹೆರಿಗೆ ಮಾಡಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ ಎಂದು ಡಿಹೆಚ್ಒ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.