ಮೈಸೂರು: ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರೊಮ್ಯಾನ್ಸ್ ಮಾಡುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿದೆ.
![Teacher misbehavior with student in Mysore HD Kote school scandal news mysore crime news Teacher romance with student ಮೈಸೂರಿನಲ್ಲಿ ವಿದ್ಯಾರ್ಥಿಯೊಂದಿಗೆ ಶಿಕ್ಷಕ ಅನುಚಿತ ವರ್ತನೆ ಹೆಚ್ಡಿ ಕೋಟೆ ಸ್ಕೂಲ್ ಸ್ಕ್ಯಾಂಡಲ್ ಸುದ್ದಿ ಮೈಸೂರು ಅಪರಾಧ ಸುದ್ದಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ರೋಮ್ಯಾನ್ಸ್](https://etvbharatimages.akamaized.net/etvbharat/prod-images/14276636_defee.png)
ಶಾಲೆಯಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ರೊಮ್ಯಾನ್ಸ್ ಮಾಡುವ ದೃಶ್ಯವನ್ನು ಸ್ಥಳೀಯ ವಿದ್ಯಾರ್ಥಿಯೊಬ್ಬ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ನಡೆದಿದೆ.
![Teacher misbehavior with student in Mysore HD Kote school scandal news mysore crime news Teacher romance with student ಮೈಸೂರಿನಲ್ಲಿ ವಿದ್ಯಾರ್ಥಿಯೊಂದಿಗೆ ಶಿಕ್ಷಕ ಅನುಚಿತ ವರ್ತನೆ ಹೆಚ್ಡಿ ಕೋಟೆ ಸ್ಕೂಲ್ ಸ್ಕ್ಯಾಂಡಲ್ ಸುದ್ದಿ ಮೈಸೂರು ಅಪರಾಧ ಸುದ್ದಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ರೋಮ್ಯಾನ್ಸ್](https://etvbharatimages.akamaized.net/etvbharat/prod-images/14276636_rfeefe.png)
ಓದಿ: ಜಿಲ್ಲಾ ಉಸ್ತುವಾರಿ ಬಗ್ಗೆ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ: ಸಿಎಂ ಬೊಮ್ಮಾಯಿ
ವೈರಲ್ ಆಗುತ್ತಿದ್ದಂತೆ ಗ್ರಾಮಸ್ಥರು ಶಾಲೆಯ ಶಿಕ್ಷಕನ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಬಿಇಒ ಶಾಲೆಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ