ETV Bharat / state

ಕೇಂದ್ರ ಸರ್ಕಾರ ದೇಶದಲ್ಲಿ ಸರ್ವಾಧಿಕಾರಿ ಧೋರಣೆ ತೋರುತ್ತಿದೆ: ಹೆಚ್.ಸಿ.ಮಹದೇವಪ್ಪ - mysuru Former Minister Dr HC Mahadevappa

ಸಿಎಎ ಕಾಯ್ದೆ ಜಾರಿಗೆ ತಂದು ದೇಶದ ಜನರಿಗೆ ಒತ್ತಡ ಹಾಕುವ ಮೂಲಕ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಆರೋಪಿಸಿದರು.

Mahadevappa
ಡಾ.ಹೆಚ್.ಸಿ.ಮಹದೇವಪ್ಪ
author img

By

Published : Dec 21, 2019, 1:06 PM IST

ಮೈಸೂರು: ಎನ್ಆರ್​ಸಿ ಹಾಗೂ ಸಿಎಎ ಕಾಯ್ದೆ ಜಾರಿಗೆ ತಂದು ದೇಶದ ಜನರಿಗೆ ಒತ್ತಡ ಹಾಕುವ ಮೂಲಕ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಆರೋಪಿಸಿದರು.

ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ

ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಮೂಲಕ ಸಂವಿಧಾನದ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಕಾಂಗ್ರೆಸ್ ಮುಖಂಡರ ಕೈವಾಡವಿಲ್ಲ. ರಾಜ್ಯ ಸರ್ಕಾರ ಇಂತಹ ಆರೋಪಗಳನ್ನು ಮಾಡುವುದನ್ನು ಕೈಬಿಡಬೇಕು ಎಂದರು. ಇನ್ನು ಗಲಭೆಯಿಂದ ಮೃತಪಟ್ಟ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಹಾಗೂ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

Intro:ಡಾ.ಎಚ್.ಸಿ.ಮಹದೇವಪ್ಪ ಬೈಟ್

Body:ಡಾ.ಎಚ್.ಸಿ‌‌‌.ಮಹದೇವಪ್ಪ

Conclusion:ಮೋದಿ-ಶಾ ದೇಶದಲ್ಲಿ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ: ಡಾ.ಎಚ್.ಸಿ.ಮಹದೇವಪ್ಪ
ಮೈಸೂರು: ಎನ್ ಆರ್ ಸಿ ಹಾಗೂ ಸಿಎಎ ಕಾಯ್ದೆಯನ್ನು ದೇಶದ ಜನರಿಗೆ ಒತ್ತಡ ಹಾಕುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಮಸೂದೆಯ ಮೂಲಕ ಸಂವಿಧಾನದ ವಿರುದ್ಧವಾಗಿ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ. ಮಂಗಳೂರಿನಲ್ಲಿ ನಡೆದ ಗಲಾಭೆ ಪ್ರಕರಣಕ್ಕೆ ಕಾಂಗ್ರೆಸ್ ಮುಖಂಡರ ಕೈವಾಡವಿಲ್ಲ. ರಾಜ್ಯ ಸರ್ಕಾರ ಇಂತಹ ಆರೋಪಗಳನ್ನು ಮಾಡುವುದನ್ನು ಕೈಬಿಡಬೇಕು ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಂಗಳೂರಿಗೆ ತೆರಳಿದ್ದಾರೆ.‌ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹಮಂತ್ರಿ ಹೋಗಬಹುದು. ನಾವು ಅಲ್ಲಿಗೆ ಹೋಗಬಾರದೇ? ನಾವು ನೊಂದ ಜನರಿಗೆ ಸಾಂತ್ವಾನ ಹೇಳಲು ಹೋಗುವುದು ಬೆಂಕಿ ಹಚ್ಚಲು ಅಲ್ಲ ಎಂದು ತಿಳಿಸಿದರು.
ಗಲಾಭೆಯಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಹಾಗೂ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ನನ್ನ ಅವಧಿಯಲ್ಲಿ ರಸ್ತೆಗಳು ಉತ್ತಮವಾಗಿ ಅಭಿವೃದ್ಧಿಯಾಗಿವೆ ಎಂದು ಸಚಿವ ಜಗದೀಶ್ ಶೆಟ್ಟರು ಹೇಳಿದ್ದಾರೆ‌.ಅದನ್ನ ನಮ್ಮ ಪಕ್ಷದವರು ಎನ್ ಕ್ಯಾಚ್ ಮಾಡಿಕೊಳ್ಳಬೇಕು‌. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.