ETV Bharat / state

ಕರ್ತವ್ಯ ಲೋಪ ಆರೋಪ: ಬಿಳಿಗೆರೆ ಠಾಣೆ ಪಿಎಸ್​ಐ ಅಮಾನತು - mysore PSI suspend

ನಂಜನಗೂಡು ತಾಲೂಕಿನ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್​​ಐಯನ್ನು ಕರ್ತವ್ಯ ಲೋಪ ಆರೋಪದ ಹಿನ್ನೆಲೆ ಅಮಾನತು ಮಾಡಿ ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಆದೇಶ ಹೊರಡಿಸಿದ್ದಾರೆ.

PSI suspended
ಪಿಎಸ್​ಐ ಅಮಾನತು
author img

By

Published : Jan 4, 2021, 10:21 AM IST

ಮೈಸೂರು: ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಪಿಎಸ್​​ಐ ಒಬ್ಬರನ್ನು ಅಮಾನತು ಮಾಡಿ ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಆದೇಶ ಹೊರಡಿಸಿದ್ದಾರೆ.

ನಂಜನಗೂಡು ತಾಲೂಕಿನ ಬಿಳಿಗೆರೆ ಪೊಲೀಸ್ ಠಾಣೆ ಪಿಎಸ್​​ಐ ಆಕಾಶ್ ಅಮಾನತುಗೊಂಡವರು. ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳದ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಓದಿ: ರಾಜ್ಯಪಾಲರ ಹುದ್ದೆಯ ಪ್ರತಿಷ್ಠೆ ಕಡಿಮೆ ಮಾಡಲು ಬಿಜೆಪಿ ಯತ್ನ: ಪಂಜಾಬ್ ಸಿಎಂ ಗಂಭೀರ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.