ETV Bharat / state

ಮೈಸೂರಿನಲ್ಲಿ ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿ ಸಾವು - The wall collapses and the person dies mysuru

ಮೈಸೂರಿನಲ್ಲಿ ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ

ಮೈಸೂರಿನಲ್ಲಿ ಮನೆ ಗೋಡೆ ಕುಸಿದು ವ್ಯಕ್ತಿ ಸಾವು
author img

By

Published : Aug 9, 2019, 12:47 PM IST

ಮೈಸೂರು: ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ.

ಭಾರಿ ಮಳೆ ಮತ್ತು ಗಾಳಿಗೆ ಮನೆಯ ಗೋಡೆ ಕುಸಿದು ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಇನ್ನೂ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ತಾಲೂಕು ಅಧಿಕಾರಿಗಳು ಧಾವಿಸಿದ್ದು ಪರಿಹಾರ ಕಾರ್ಯಕ್ಕೆ ಮುಂದಾಗಿದ್ದಾರೆ.

Intro:ಮೈಸೂರು: ಬಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರು ಘಟನೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ.
Body:

ಹೀಗೆ ಭಾರಿ ಮಳೆಯಿಂದ ಮನೆಯ ಗೋಡೆ ಕುಸಿದು ಸಾವನ್ನಪ್ಪಿದರುವ ವ್ಯಕ್ತಿ ಗಣೇಶ್. ಈತ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನಹೊಸಹಳ್ಳಿ ಬಳಿಯ ಅಬ್ಬೂರು ಹಾಡಿಗೆ ಸೇರಿದ ವ್ಯಕ್ತಿಯಾಗಿದ್ದು ಬಾರಿ ಮಳೆ ಮತ್ತು ಗಾಳಿಗೆ ಮನೆಯ ಗೋಡೆ ಕುಸಿದು ಈ ವ್ಯಕ್ತಿ ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದು, ಮನೆಯಲ್ಲಿದ ಈತರ ಮೂವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಅವರನ್ನು ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ತಾಲ್ಲೂಕು ಅಧಿಕಾರಿಗಳು ಧಾವಿಸಿದ್ದು ಪರಿಹಾರ ಕಾರ್ಯಕ್ಕೆ ಮುಂದಾಗಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.