ETV Bharat / state

ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ : ಮಾಜಿ ಶಾಸಕ ಹೆಚ್.ವಿಶ್ವನಾಥ್ - mysore latest news

ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ, ಇದರಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ ಎಂದು ಮಾಜಿ ಶಾಸಕ ಹೆಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದರು.

There is also grouping in the BJP: H.Vishwanath
ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ : ಮಾಜಿ ಶಾಸಕ ಹೆಚ್.ವಿಶ್ವನಾಥ್
author img

By

Published : Jan 19, 2020, 3:11 PM IST

ಮೈಸೂರು: ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ, ಇದರಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ ಎಂದು ಮಾಜಿ ಶಾಸಕ ಹೆಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದರು.

ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ : ಮಾಜಿ ಶಾಸಕ ಹೆಚ್.ವಿಶ್ವನಾಥ್

ದೊಡ್ಡಕೊಪ್ಪಲು ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ‌ ಸರ್ಕಾರ ರಚನೆಗಾಗಿ ಸಹಾಯ ಮಾಡಿದ 17 ಜನರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಉಪಚುನಾವಣೆಯಲ್ಲಿ ಗೆದ್ದಿರುವ ಹಾಗೂ ಸೋತಿರುವ ಬಿಜೆಪಿಯ 17 ಮಂದಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂಬ ನಂಬಿಕೆ ಹೈಕಮಾಂಡ್ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲಿದೆ. ಒಂದು ವೇಳೆ ಅದು ಬದಲಾದರೆ ಮುಂದೆ ಕಾದು ನೋಡುತ್ತೀವಿ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

Intro:ಎಚ್‌.ವಿಶ್ವನಾಥ್

Body:ಬಿಜೆಪಿಯಲ್ಲಿಯೂ ಗುಂಪುಗಾರಿಕೆ ಇದೆ: ಮಾಜಿ ಶಾಸಕ ಎಚ್.ವಿಶ್ವನಾಥ್
ಮೈಸೂರು: ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲಿಯೂ ಗುಂಪುಗಾರಿಕೆ ಇದೆ.ಇದರಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ ಎಂದು ಮಾಜಿ ಶಾಸಕ ಎಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದರು.
ಕೆ.ಆರ್.ನಗರ ತಾಲ್ಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೂ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ‌ ಸರ್ಕಾರ ರಚನೆಗಾಗಿ ಸಹಾಯ ಮಾಡಿದ 17 ಜನರಿಗೆ ಮಂತ್ರಿಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಉಪಚುನಾವಣೆಯಲ್ಲಿ ಗೆದ್ದಿರುವ ಹಾಗೂ ಸೋತಿರುವ ಬಿಜೆಪಿಯ 17 ಮಂದಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂಬ ನಂಬಿಕೆ ಹೈಕಮಾಂಡ್ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲಿದೆ. ಒಂದು ವೇಳೆ ಅದು ಬದಲಾದರೆ ಮುಂದೆ ಕಾದು ನೋಡುತ್ತೀವಿ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

Conclusion:ಎಚ್.ವಿಶ್ವನಾಥ್
ETV Bharat Logo

Copyright © 2024 Ushodaya Enterprises Pvt. Ltd., All Rights Reserved.