ETV Bharat / state

ಮೈಸೂರು: ಸಾಲಿಗ್ರಾಮ ಗ್ರಾಪಂ ಅಧ್ಯಕ್ಷರಾಗಿ ಮಂಗಳಮುಖಿ ದೇವಿಕಾ ಆಯ್ಕೆ! - Transgender elected as Grampanchayath President news

ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಸಾಲಿಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮಂಗಳಮುಖಿ ದೇವಿಕಾ ಆಯ್ಕೆ ಆಗಿದ್ದಾರೆ.

Transgender Devika elected as Grampanchayath President
ಗ್ರಾ. ಪಂ. ಅಧ್ಯಕ್ಷರಾಗಿ ಮಂಗಳಮುಖಿ ದೇವಿಕಾ ಆಯ್ಕೆ
author img

By

Published : Feb 3, 2021, 4:38 PM IST

ಮೈಸೂರು: ಮಂಗಳಮುಖಿಯೊಬ್ಬರು ಅವಿರೋಧವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಇದು ಕರ್ನಾಟಕದ ಇತಿಹಾಸದಲ್ಲೇ ಮೊದಲು ಎನ್ನಲಾಗ್ತಿದೆ.

ಗ್ರಾಪಂ ಅಧ್ಯಕ್ಷರಾಗಿ ಮಂಗಳಮುಖಿ ದೇವಿಕಾ ಆಯ್ಕೆ

ಜಿಲ್ಲೆಯ ಕೆಆರ್ ನಗರ ತಾಲೂಕಿನ ಸಾಲಿಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮಂಗಳಮುಖಿ ದೇವಿಕಾ ಆಯ್ಕೆ ಆಗಿದ್ದಾರೆ. ಇವರನ್ನು ಆಯ್ಕೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿದ ಹಿನ್ನೆಲೆ ಜೆಡಿಎಸ್​​ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಬೆಂಬಲದೊಂದಿಗೆ ಇವರನ್ನು ಗ್ರಾಪಂ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಓದಿ: ಪ್ರತಿದಿನ ಹೂ ಮುಡಿಸಲಾಗಲ್ಲ, ಜಿಟಿಡಿಗೆ ಬಗ್ಗೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ : ಹೆಚ್‌ಡಿಕೆ

ಈ ಬಗ್ಗೆ ಮಾತನಾಡಿದ ದೇವಕಿ, ನಾನು ಆಯ್ಕೆ ಆಗಲು ಕಾರಣರಾದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಗ್ರಾಮದ ಅಭಿವೃದ್ಧಿಗೆ ದುಡಿಯುವುದು ನನ್ನ ಮುಖ್ಯ ಉದ್ದೇಶ ಎಂದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.