ETV Bharat / state

ಬಿಸಿ ಊಟ ಸೇವನೆ: ಹೆಚ್‌.ಡಿ ಕೋಟೆ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಅಸ್ವಸ್ಥ - students ill in Mysor

ಮಧ್ಯಾಹ್ನ ಬಿಸಿ ಊಟ ಸೇವನೆ ಮಾಡಿ ಇಬ್ಬರು ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿರುವ ಘಟನೆ ಹೆಚ್‌.ಡಿ ಕೋಟೆಯ ಆದರ್ಶ ಶಾಲೆಯಲ್ಲಿ ನಡೆದಿದೆ. ಸುಜಾತ ಮತ್ತು ಅಬ್ರಾಹಂ  ಅಸ್ವಸ್ಥಗೊಂಡ ವಿದ್ಯಾರ್ಥಿಗಳು.

Two students ill in H.T.kote school
ಬಿಸಿ ಊಟ ಸೇವನೆ: ಹೆಚ್‌.ಟಿ ಕೋಟೆ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಅಸ್ವಸ್ಥ
author img

By

Published : Jan 6, 2020, 8:17 PM IST

ಮೈಸೂರು: ಮಧ್ಯಾಹ್ನದ ಬಿಸಿ ಊಟ ಸೇವನೆ ಮಾಡಿ ಇಬ್ಬರು ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿರುವ ಘಟನೆ ಹೆಚ್‌.ಡಿ ಕೋಟೆಯ ಆದರ್ಶ ಶಾಲೆಯಲ್ಲಿ ನಡೆದಿದೆ.

ಬಿಸಿ ಊಟ ಸೇವನೆ: ಹೆಚ್‌.ಡಿ ಕೋಟೆ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಅಸ್ವಸ್ಥ

6ನೇ ತರಗತಿಯ ಸುಜಾತ ಮತ್ತು ಅಬ್ರಾಹಂ ಅಸ್ವಸ್ಥಗೊಂಡ ವಿದ್ಯಾರ್ಥಿಗಳು. ವಿದ್ಯಾರ್ಥಿಗಳಿಗೆ ತಕ್ಷಣ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಈ ವಿದ್ಯಾರ್ಥಿಗಳು ಊಟ ಸೇವಿಸಿದ ತಕ್ಷಣ ವಾಂತಿ ಮಾಡಿಕೊಂಡಿದ್ದು ಇದರಿಂದ ಎಚ್ಚೆತ್ತ ಶಿಕ್ಷಕರು ಬೇರೆ ಮಕ್ಕಳಿಗೆ ಊಟ ಮಾಡದಂತೆ ತಡೆದಿದ್ದಾರೆ.

ಇದರಿಂದ ಹೆಚ್ಚಿನ ಅಪಾಯ ತಪ್ಪಿದ್ದು, ಅಸ್ವಸ್ಥಗೊಂಡ ಇಬ್ಬರು ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಆಸ್ಪತ್ರೆಗೆ ಬಂದು ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಇನ್ನು ವಿಷಯ ತಿಳಿದ ಪೋಷಕರು ಗಾಬರಿಯಿಂದ ಆಸ್ಪತ್ರೆಗೆ ಧಾವಿಸಿ ತಮ್ಮ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

Intro:ಮೈಸೂರು: ಮಧ್ಯಾಹ್ನ ಬಿಸಿ ಊಟ ಸೇವನೆ ಮಾಡಿ ಇಬ್ಬರು ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿರುವ ಘಟನೆ ಹೆಚ್‌.ಟಿ ಕೋಟೆಯ ಆದರ್ಶ ಶಾಲೆಯಲ್ಲಿ ನಡೆದಿದೆ.Body:

ಮಧ್ಯಾಹ್ನದ ಬಿಸಿ ಊಟ ಸೇವನೆಯಿಂದ ೬ನೇ ತರಗತಿಯ ಸುಜಾತ ಮತ್ತು ಅಬ್ರಾಹಂ ಎಂಬ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು , ಅವರನ್ನು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಮಾಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದ್ದು , ಈ ವಿದ್ಯಾರ್ಥಿಗಳು ಊಟ ಸೇವಿಸಿದ ತಕ್ಷಣ ವಾಂತಿ ಮಾಡಿಕೊಂಡಿದ್ದು ಇದರಿಂದ ಎಚ್ಚೆತ್ತೆ ಶಿಕ್ಷಕರು ಬೇರೆ ಮಕ್ಕಳಿಗೆ ಊಟ ಮಾಡದಂತೆ ತಡೆದಿದ್ದು , ಇದರಿಂದ ಹೆಚ್ಚಿನ ಅಪಾಯ ತಪ್ಪಿದ್ದು. ಅಸ್ವಸ್ಥಗೊಂಡ ಇಬ್ಬರು ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಆಸ್ಪತ್ರೆಗೆ ಬಂದು ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದು , ಪೋಷಕರು ಗಾಬರಿಯಿಂದ ಆಸ್ಪತ್ರೆಗೆ ಧಾವಿಸಿ ತಮ್ಮ ಮಕ್ಕಳ ಆರೋಗ್ಯವನ್ನು ವಿಚಾರಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.