ಮೈಸೂರು: ವೀರಶೈವ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಪಕ್ಷಕ್ಕೆ ಬೆಂಬಲ ನೀಡಿ ಎಂದು ಸಭೆಯಲ್ಲಿ ತಿರ್ಮಾನ ಮಾಡಲಾಗಿದೆ ಎಂದು ಮುಖಂಡರು ಮಾಧ್ಯಮಗಳಿಗೆ ತಿಳಿಸಿದರು.
ಲೋಕಸಭಾ ಚುನಾವಣೆಯ ಮತದಾನಕ್ಕೆ ಇನ್ನು 6 ದಿನ ಬಾಕಿ ಇದ್ದು, ಈ ಹಿನ್ನಲೆಯಲ್ಲಿ ಇಂದು ಖಾಸಗಿ ಹೋಟೆಲ್ನಲ್ಲಿ ಮೈಸೂರಿನ ವೀರಶೈವ ಪ್ರಮುಖ ಮುಖಂಡರ ಸಭೆ ನಡೆಯಿತು.
ಪಕ್ಷಗಳಲ್ಲಿ ಇರುವ ಪ್ರಮುಖ ನಾಯಕರ ಬಗ್ಗೆಯೂ ಚರ್ಚೆ ನಡೆಸಲಾಯಿತು ಎಂದು ವೀರಶೈವ ಮುಖಂಡ ಶೇಖರ್ ತಿಳಿಸಿದರು.