ETV Bharat / state

ವಿಷ್ಣು ಸ್ಮಾರಕ ನಿರ್ಮಾಣ ವಿಚಾರದಲ್ಲಿ ಕೋರ್ಟ್​ ಆದೇಶದಂತೆ ಕ್ರಮ: ಮೈಸೂರು ಡಿಸಿ - ವಿಷ್ಣು ಸ್ಮಾರಕ

ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಿ ವಿವಾದ ಶುರುವಾಗಿತ್ತು. ಆ ವಿಚಾರವಾಗಿ ಕೋರ್ಟ್​ ತಡೆಯಾಜ್ಞೆ ನೀಡಿತ್ತು. ಈಗ ಅದು ತೆರವಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಏನು ಹೇಳುತ್ತೋ ಆ ನಿಯಮವನ್ನೇ ಪಾಲಿಸುತ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್​​ ಸ್ಪಷ್ಟಪಡಿಸಿದ್ದಾರೆ.

ಅಭಿರಾಮ್ ಜಿ
author img

By

Published : Jun 19, 2019, 3:05 PM IST

ಮೈಸೂರು: ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.

ವಿಷ್ಣು ಸ್ಮಾರಕ ನಿರ್ಮಾಣ ಮಾಡಲು ಇದ್ದ ಕೋರ್ಟ್​ನ ತಡೆಯಾಜ್ಞೆ ತೆರವಾದ ಹಿನ್ನೆಲೆಯಲ್ಲಿ ಮೈಸೂರಿನ ಜಯಪುರ ಹೋಬಳಿಯ ಹಾಲಾಳು ಗ್ರಾಮದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮುಂದಾಗಲಾಗಿತ್ತು. ಆದರೆ ಇದಕ್ಕೆ ಸಾಗುವಳಿ ಮಾಡುತ್ತಿದ್ದ ರೈತರು ತಡೆ ಒಡ್ಡಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ಕೋರ್ಟ್​ನ ಆದೇಶವನ್ನು ಪಾಲಿಸುವುದಾಗಿ ಹೇಳಿದ್ದಾರೆ.

ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಿ ಜಿಲ್ಲಾಧಿಕಾರಿ ಸ್ಪಷ್ಟನೆ

ವಿವಾದದ ಹಿನ್ನೆಲೆ:

2017ರಲ್ಲಿ ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಮಾಡಲು ಹೆಚ್.ಡಿ.ಕೋಟೆ ರಸ್ತೆಯ ಜಯಪುರ ಹೋಬಳಿಯ ಹಾಲಾಳು ಗ್ರಾಮದ ಸರ್ವೆ ನಂಬರ್ 8ರಲ್ಲಿ 5 ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಆದರೆ ಸರ್ಕಾರದ ಈ ಭೂಮಿಯನ್ನು ಕಳೆದ 25 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ರೈತರು ಬದಲಿ ಭೂಮಿಯನ್ನು ಪರಿಹಾರವಾಗಿ ನೀಡುವಂತೆ ಹೈಕೋರ್ಟ್​ನ ಮೊರೆ ಹೋಗಿದ್ದರು. ಹೈಕೋರ್ಟ್ ವಿಷ್ಣು ಸ್ಮಾರಕ ನಿರ್ಮಾಣ ಸಂಬಂಧ ತಡೆಯಾಜ್ಞೆ ನೀಡಿತ್ತು. ಈಗ ತಡೆಯಾಜ್ಞೆಯನ್ನು ತೆರವುಗೊಳಿಸಿ ಕಾಮಗಾರಿ ಆರಂಭಿಸಲು ಆದೇಶ ನೀಡಿದೆ.

Intro:ಮೈಸೂರು:ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.

Body:ವಿಷ್ಣು ಸ್ಮಾರಕವನ್ನು ನಿರ್ಮಾಣ ಮಾಡಲು ಇದ್ದ ಕೋರ್ಟ್ ನ ತಡೆ ಆಜ್ಞೆ ತೆರವಾದ ಹಿನ್ನಲೆಯಲ್ಲಿ ವಿಷ್ಣು ಕುಟುಂಬ ಹಾಗೂ ರಾಜ್ಯ ಸರ್ಕಾರ ಮೈಸೂರಿನ ಜಯಪುರ ಹೋಬಳಿಯ ಹಾಲಾಳು ಗ್ರಾಮದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಮಾಡಲು ಬಂದಿದ್ದರು.
ಆದರೆ ಇದಕ್ಕೆ ಸಾಗುವಳಿ ಮಾಡುತ್ತಿದ್ದ ರೈತರು ತಡೆ ಒಡ್ಡಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ಕೋರ್ಟ್ ನ ಆದೇಶವನ್ನು ಪಾಲಿಸುವುದಾಗಿ ಇಂದು ಹೇಳಿಕೆ ನೀಡಿದರು.

ವಿವಾದದ ಹಿನ್ನೆಲೆ:- ೨೦೧೭ ರಲ್ಲಿ ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಮಾಡಲು ಹೆಚ್. ಡಿ.ಕೋಟೆ ರಸ್ತೆಯ ಜಯಪುರ ಹೋಬಳಿಯ ಹಾಲಾಳು ಗ್ರಾಮದ ಸರ್ವೆ ನಂಬರ್ ೮ ರಲ್ಲಿ ೫ ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು, ಆದರೆ ಈ ಸರ್ಕಾರದ ಭೂಮಿಯನ್ನು ಕಳೆದ ೨೫ ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ರೈತರು ಬದಲಿ ಭೂಮಿ ನೀಡುವಂತೆ ಪರಿಹಾರ ನೀಡುವಂತೆ ಹೈ ಕೋರ್ಟ್ ನ ಮೊರೆ ಹೋಗಿದ್ದರು.
ಹೈ ಕೋರ್ಟ್ ಈ ಸಂಬಂಧ ಸಾಗುವಳಿದಾರರಿಗೆ ತಡೆ ಆಜ್ಞೆ ನೀಡಿದ್ದು ಈ ತಡೆ ಆಜ್ಞೆಯನ್ನು ೧೨-೪-೨೦೧೯ ತಡೆ ಆಜ್ಞೆ ತೆರವುಗೊಳಿಸಿ ಕಾಮಗಾರಿ ಆರಂಭಿಸಲು ಆದೇಶ ನೀಡಿತ್ತು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.