ಮೈಸೂರು: ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಮೃತಪಟ್ಟಿರುವ ಪ್ರಕರಣ ತಿ. ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದಲ್ಲಿ ನಡೆದಿದೆ.
![women-dead-body-found-at-modralli-village-of-narasipur-taluk](https://etvbharatimages.akamaized.net/etvbharat/prod-images/11917790_thum.jpg)
ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದು, ಈಗಾಗಲೇ ಮಂಗಳಮ್ಮನ ಪತಿ ರಾಘವೇಂದ್ರನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.