ETV Bharat / state

ಉತ್ಸವ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಿದ ಯದುವೀರ್ - yYadhuveer odeyer

ಸಂಜೆ ಜಂಬೂಸವಾರಿ ಆರಂಭವಾಗಲಿದೆ. ಅದಕ್ಕೂ ಮೊದಲು ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ದೇವಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಸಂಜೆ ವೇಳೆ ಚಿನ್ನದ ಅಂಬಾರಿಯಲ್ಲಿ ಮೆರವಣಿಗೆ ಹೊರಡಲಿದೆ..

Yadhuveer performs special pooja for Chamundi
ಉತ್ಸವ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಿದ ಯದುವೀರ್
author img

By

Published : Oct 15, 2021, 2:35 PM IST

ಮೈಸೂರು : ಚಿನ್ನದ ಅಂಬಾರಿಯಲ್ಲಿ ಉತ್ಸವ ಹೊರಡುವ ದೇವಿಯ ಮೂರ್ತಿಗೆ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜೆ ನೆರವೇರಿಸಿದ್ದಾರೆ. ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಆಗಮನದ ನಂತದ ವಿವಿಧ ಪೂಜಾ ವಿಧಿ-ವಿಧಾನಗಳು ನಡೆಯುತ್ತಿದೆ.

ಸಂಜೆ ಜಂಬೂಸವಾರಿ ಆರಂಭವಾಗಲಿದೆ. ಅದಕ್ಕೂ ಮೊದಲು ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ದೇವಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಸಂಜೆ ವೇಳೆ ಚಿನ್ನದ ಅಂಬಾರಿಯಲ್ಲಿ ಮೆರವಣಿಗೆ ಹೊರಡಲಿದೆ.

ಇದನ್ನೂ ಓದಿ: ಚಾಮುಂಡಿ ಬೆಟ್ಟದಿಂದ ಅರಮನೆಗೆ ಆಗಮಿಸಿದ ನಾಡದೇವಿಯ ಉತ್ಸವ ಮೂರ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.