ETV Bharat / state

ಜಯಚಾಮರಾಜೇಂದ್ರ ಒಡೆಯರ್ ಜಯಂತಿಯನ್ನು ಸರ್ಕಾರ ಮಾಡಬೇಕಿತ್ತು: ಯದುವೀರ್

author img

By

Published : Jun 22, 2019, 8:00 PM IST

ಮೈಸೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್​ ಆಯೋಜಿಸಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್ ಪಾಲ್ಗೊಂಡರು.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮದಿನವನ್ನು ಸರ್ಕಾರ ಮಾಡಿದರೆ ಒಳ್ಳೆಯದಿತ್ತು ಎಂದು ಯದುವೀರ್ ಒಡೆಯರ್​ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಮೈಸೂ ಯದುವೀರ್ ಒಡೆಯರ್

ಇಂದು ನವಮೈಸೂರು ನಿರ್ಮಾಣದ ದೊರೆ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಅರಮನೆಗೂ ಕನ್ನಡ ಸಾಹಿತ್ಯ ಪರಿಷತ್​ಗೂ ಅವಿನಾಭಾವ ಸಂಬಂಧವಿದೆ ಇಂತಹ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್​ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿರುವುದು ಬಹಳ ಸಂತೋಷ ತಂದಿದೆ ಎಂದಿದ್ದಾರೆ.

ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮದಿನವನ್ನು ಸರ್ಕಾರವೇ ಮಾಡಿದರೆ ಒಳ್ಳೆಯದಿತ್ತು. ಏಕೆಂದರೆ ಅವರ ಕಾಲದಲ್ಲಿಯೇ ಕರ್ನಾಟಕವನ್ನು ಭಾರತ ದೇಶದ ಒಕ್ಕೂಟ ವ್ಯವಸ್ಥೆಗೆ ಸೇರಿಸಲಾಗಿದೆ. ಜನ್ಮ ದಿನಾಚರಣೆ ಆಚರಿಸುವುದು ಬಿಡುವುದು ಸರ್ಕಾರದ ಇಚ್ಚೆಗೆ ಸೇರಿದ್ದು ಎಂದು ಹೇಳಿದರು.

ಯೋಗ ದಿನಾಚರಣೆಯ ಅನುಪಸ್ಥಿತಿ ಬಗ್ಗೆ ಮಾತನಾಡುತ್ತಾ, ನಾನು ನಿನ್ನೆ ಊರಿನಲ್ಲಿ ಇರಲಿಲ್ಲ. ಹಾಗಾಗಿ ಯೋಗ ದಿನಾಚರಣೆಯಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗಿಲ್ಲ ಎಂದರು.

Intro:ಮೈಸೂರು: ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ದಿನವನ್ನು ಸರ್ಕಾರ ಮಾಡಿದರೆ ಒಳ್ಳೆಯದಿತ್ತು, ಜೊತೆಗೆ ಸರ್ಕಾರವೇ ಮಾಡಬೇಕಾಗುತ್ತದೆ ಎಂದು ಯದುವೀರ್ ಹೇಳಿಕೆ ನೀಡಿದರು.

Body:ಇಂದು ನವ ಮೈಸೂರು ನಿರ್ಮಾಣದ ದೊರೆ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅರಮನೆಗೂ ಕನ್ನಡ ಸಾಹಿತ್ಯ ಪರಿಷತ್ತ್ ಗೂ ಅವಿನಾಭಾವ ಸಂಬಂಧ. ಇಂತಹ ಕನ್ನಡ ಸಾಹಿತ್ಯ ಪರಿಷತ್ತ್ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿರುವುದು ಬಹಳ ಸಂತೋಷ ತಂದಿದೆ ಎಂದ ಯದುವೀರ್ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ‌ ಶತಮಾನೋತ್ಸವವನ್ನು ಸರ್ಕಾರ ಮಾಡಿದರೆ ಒಳ್ಳೆಯದಿತ್ತು ಜೊತೆಗೆ ಸರ್ಕಾರವೇ ಮಾಡಬೇಕಾಗುತ್ತದೆ ಏಕೆಂದರೆ ಅವರ ಕಾಲದಲ್ಲೇ ಕರ್ನಾಟಕವನ್ನು ಭಾರತ ದೇಶಕ್ಕೆ ಸೇರಿಸಿದ್ದು.
ಮಾಡುವುದು ಅಥವಾ ಬಿಡುವುದು ಸರ್ಕಾರದ ಇಚ್ಛೆಗೆ ಸೇರಿದ್ದು ಎಂದ ಯದುವೀರ್ ನಾನು ನೆನ್ನೆ ಊರಿನಲ್ಲಿ ಇರಲಿಲ್ಲ ಅದಕ್ಕಾಗಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಿರಲಿಲ್ಲ ಅದನ್ನು ಬಿಟ್ಟರೆ ಬೇರೆ ಏನು ಇಲ್ಲ ಎಂದರು.

Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.