ETV Bharat / state

ಮೈಶುಗರ್​ ಕಾರ್ಖಾನೆ ಖಾಸಗೀಕರಣಕ್ಕೆ ಯದುವೀರ್​ ಒಡೆಯರ್​ ಬೆಂಬಲ

ಖಾಸಗೀಕರಣ ವಿರುದ್ಧ ಸಾರ್ವಜನಿಕರ ಭಾವನೆಯನ್ನು ತೃಪ್ತಿಪಡಿಸಬೇಕಿದೆ. ಆ ಮೂಲಕ ಕಾರ್ಖಾನೆ ಸಮೃದ್ಧಿಯಾಗಿ ಕಾರ್ಯನಿರ್ವಹಿಸಬಹುದಾಗಿದೆ..

Yaduveer wadeyar
Yaduveer wadeyar
author img

By

Published : Jun 16, 2020, 7:41 PM IST

ಮೈಸೂರು : ಮೈ ಶುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡುಲು ಹೊರಟಿರುವ ಸರ್ಕಾರದ ನಿರ್ಧಾರಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಕ್ಕರೆ ಕಾರ್ಖಾನೆ ಸಮಯೋಚಿತವಾಗಿ ಆರಂಭವಾಗುವ ಅಗತ್ಯವಿದೆ ಎಂದು ಫೇಸ್‌ಬುಕ್‌ನಲ್ಲಿ ಬರೆದು ಪೋಸ್ಟ್​ ಮಾಡುವ ಮೂಲಕ ಕಾರ್ಖಾನೆ ಖಾಸಗೀಕರಣಕ್ಕೆ ಬೆಂಬಲ ಸೂಚಿಸಿದ್ದಾರೆ. ಕಾರ್ಖಾನೆ ನಡೆಸಲು ಸರ್ಕಾರದ ವೈಫಲ್ಯ ಹಾಗೂ ಸಂಪೂರ್ಣ ಖಾಸಗೀಕರಣ ವಿರುದ್ಧ ಸಾರ್ವಜನಿಕರ ಭಾವನೆ ಒಂದು ಆಯ್ಕೆಯಾಗಿದೆ.

ಆದರೆ, ಕಾರ್ಯಾಚರಣೆ ಹಾಗೂ ನಿರ್ವಹಣೆ ಅಡಿ ಕಾರ್ಖಾನೆ ನಡೆಸಬೇಕಿದೆ. ಖಾಸಗೀಕರಣ ವಿರುದ್ಧ ಸಾರ್ವಜನಿಕರ ಭಾವನೆಯನ್ನು ತೃಪ್ತಿಪಡಿಸಬೇಕಿದೆ. ಆ ಮೂಲಕ ಕಾರ್ಖಾನೆ ಸಮೃದ್ಧಿಯಾಗಿ ಕಾರ್ಯನಿರ್ವಹಿಸಬಹುದಾಗಿದೆ. ಅಲ್ಲದೆ ಕಾರ್ಖಾನೆ ಖಾಸಗೀಕರಣವಾದ್ರೆ ಮಂಡ್ಯ ಜಿಲ್ಲೆ ಕಬ್ಬು ಬೆಳೆಗಾರರು ಸಂಕಷ್ಟ ಎದುರಿಸಬೇಕಾಗಿಲ್ಲ ಎಂದು ತಮ್ಮ ಫೇಸ್‌ಬುಕ್‌ ಮೂಲಕ ಬೆಂಬಲ ನೀಡಿ ಯದುವೀರ್ ಒಡೆಯರ್ ಪೋಸ್ಟ್‌ ಹಾಕಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.