ETV Bharat / state

ಕೊರೊನಾ ಸೋಂಕಿಗೆ ವೈಜ್ಞಾನಿಕವಾಗಿ ಸಾಬೀತಾಗದ ಔಷಧ ನೀಡಲಾಗುತ್ತಿದೆ: ಡಾ. ಯತೀಂದ್ರ ಸಿದ್ದರಾಮಯ್ಯ

author img

By

Published : May 17, 2021, 11:37 AM IST

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಹಲವು ತಜ್ಞರು ಐವೆರ್ ಮೆಕ್ಟಿನ್ ಔಷಧ ಕೋವಿಡ್ ಉಪಯೋಗಕಾರಿಯಲ್ಲವೆಂದು ಮತ್ತು ಈ ಔಷಧ ವ್ಯತರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಆದರೂ ಸಹ ಹಲವು ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರದಲ್ಲಿ ಇದನ್ನು ನೀಡಲಾಗುತ್ತಿದೆ..

ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಬರೆದ ಪತ್ರ

ಮೈಸೂರು : ಕೊರೊನಾ ಸೋಂಕಿಗೆ ವೈಜ್ಞಾನಿಕವಾಗಿ ಸಾಬೀತಾಗದ ಔಷಧ ನೀಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಅನಗತ್ಯ ವೆಚ್ಚವಾಗುತ್ತಿದೆ.

ರಾಜ್ಯದ ಸಂಪನ್ಮೂಲ ಅನಗತ್ಯವಾಗಿ ವ್ಯಯವಾಗುತ್ತಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಹಲವು ತಜ್ಞರು ಐವೆರ್ ಮೆಕ್ಟಿನ್ ಔಷಧ ಕೋವಿಡ್ ಉಪಯೋಗಕಾರಿಯಲ್ಲವೆಂದು ಮತ್ತು ಈ ಔಷಧ ವ್ಯತರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಆದರೂ ಸಹ ಹಲವು ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರದಲ್ಲಿ ಇದನ್ನು ನೀಡಲಾಗುತ್ತಿದೆ.

ಕೂಡಲೇ ತಜ್ಞರ ಸಮಿತಿ ರಚಿಸಿ ಯಾವ ಯಾವ ಔಷಧ ನೀಡಬೇಕೆಂಬ ವರದಿ ಪಡೆದು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಆಸ್ಪತ್ರೆಗಳಲ್ಲಿ ನಿರ್ಧಿಷ್ಟವಾದ ಔಷಧಗಳನ್ನು ನೀಡಲು ಸೂಕ್ತ ನಿರ್ದೇಶನ ನೀಡಬೇಕೆಂದು ರಾಜ್ಯ ಸರ್ಕಾರ ಹಾಗೂ ಆರೋಗ್ಯ ಸಚಿವ ಸುಧಾಕರ್ಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.