ETV Bharat / state

ತಮ್ಮ ಪಕ್ಷದ ಅಭ್ಯರ್ಥಿ ಬೆಂಬಲಿಸುವಂತೆ ಬಿಎಸ್​ವೈ, ಸಿದ್ದರಾಮಯ್ಯ ಕೇಳಿದ್ರು: ಜಿಟಿಡಿ - karnataka by election news

ಉಪ ಚುನಾವಣೆಯ ಹುಣಸೂರು ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರು ನನ್ನನ್ನು ಕೇಳಿದ್ದರು ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಜಿ.ಟಿ. ದೇವೇಗೌಡ
author img

By

Published : Nov 25, 2019, 7:09 PM IST

ಮೈಸೂರು: ಹುಣಸೂರಲ್ಲಿ ತಮ್ಮ ಪಕ್ಷವನ್ನು ಬೆಂಬಲಿಸುವಂತೆ ಸಿಎಂ ಬಿ.ಎಸ್​.ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರು ನನ್ನನ್ನು ಕೇಳಿದ್ದರು.‌ ಆದರೆ ನಾನು ತಟಸ್ಥನಾಗಿರುತ್ತೇನೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಮಾಜಿ ಸಚಿವ ಜಿ.ಟಿ.ದೇವೇಗೌಡ

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಣಸೂರು ಉಪ ಚುನಾವಣೆಯ ಸಂಬಂಧ ತಮ್ಮ ಪಕ್ಷವನ್ನು ಬೆಂಬಲಿಸುವಂತೆ ಸಿಎಂ ಯಡಿಯೂರಪ್ಪ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೇಳಿದ್ದಾರೆ. ಆದರೆ ಜೆಡಿಎಸ್​​ನ ವರಿಷ್ಠರು ನಮ್ಮನ್ನು ಈ ವಿಚಾರದಲ್ಲಿ ಭೇಟಿ ಮಾಡಲು ಯತ್ನಿಸಿದರು. ಆದರೆ ನನಗೆ ಮನಸ್ಸಿಗೆ ತುಂಬಾ ನೋವಾಗಿದೆ.‌ ಆದ್ದರಿಂದ ಈ ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಹೇಳಿದೆ. ಅದರಂತೆ ನಾನು ಜೆಡಿಎಸ್ ಶಾಸಕನಾಗಿರುವುದರಿಂದ ತಟಸ್ಥನಾಗಿರುತ್ತೇನೆ ಎಂದರು.

ಶ್ರೀರಾಮುಲು ಭೇಟಿಗೆ ಯಾವುದೇ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದ ಜಿಟಿಡಿ, ನನಗೆ ಜೆಡಿಎಸ್ ಯಾವಾಗಲೂ ನಾಯಕತ್ವ ಕೊಟ್ಟಿಲ್ಲ. ನಾನೇ ನಾಯಕತ್ವ ತೆಗೆದುಕೊಂಡು ಇಲ್ಲಿಯವರೆಗೆ ಕೆಲಸ ಮಾಡಿದ್ದೇನೆ.‌ ಈ ಭಾಗದಲ್ಲಿ ಸಾ.ರಾ.ಮಹೇಶ್ ನಾಯಕರಾಗಿ ಬೆಳೆಯಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ರು.

Intro:ಮೈಸೂರು: ಸಿಎಂ ಹಾಗೂ ಸಿದ್ದರಾಮಯ್ಯ ನಮ್ಮ ಪಕ್ಷವನ್ನು ಬೆಂಬಲಿಸುವಂತೆ ನನ್ನನ್ನು ಕೇಳಿದ್ದಾರೆ.‌ ಆದರೆ ನಾನು ತಟಸ್ಥನಾಗಿರುತ್ತೇನೆ ಎಂದು ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆ ನೀಡಿದ್ದಾರೆ.

Body:ಹುಣಸೂರು ಉಪ ಚುನಾವಣೆಯ ಸಂಬಂಧ ನಮ್ಮ ಪಕ್ಷವನ್ನು ಬೆಂಬಲಿಸುವಂತೆ ಸಿಎಂ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಳಿದ್ದಾರೆ.
ಆದರೆ ಜೆಡಿಎಸ್ ನ ವರಿಷ್ಠರು ನಮ್ಮನ್ನು ಈ ವಿಚಾರದಲ್ಲಿ ಭೇಟಿ ಮಾಡಲು ಯತ್ನಿಸಿದರು ಆದರೆ ನನಗೆ ಮನಸ್ಸಿಗೆ ತುಂಬಾ ನೋವಾಗಿದೆ.‌ ಆದ್ದರಿಂದ ಈ ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಹೇಳಿದೆ ‌ಅದರಂತೆ ನಾನು ಜೆಡಿಎಸ್ ಶಾಸಕನಾಗಿರುವುದರಿಂದ ತಟಸ್ಥನಾಗಿರುತ್ತೇನೆ.
ಇಂದಿನ ರಾಜಕೀಯ ವ್ಯವಸ್ಥೆಯ ಬಗ್ಗೆ ಬೇಸರಿವಿದೆ.‌ ಶ್ರೀರಾಮುಲು ಭೇಟಿ ಯಾವುದೇ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದರು.
ನನಗೆ ಜೆಡಿಎಸ್ ಯಾವಾಗಲೂ ನಾಯಕತ್ವ ಕೊಟ್ಟಿಲ್ಲ, ನಾನೇ ನಾಯಕತ್ವ ತೆಗೆದುಕೊಂಡು ಇಲ್ಲಿಯವರೆಗೆ ಕೆಲಸ ಮಾಡಿದ್ದೇನೆ.‌ ಈ ಭಾಗದಲ್ಲಿ ಸಾ.ರಾ.ಮಹೇಶ್ ನಾಯಕರಾಗಿ ಬೆಳೆಯಲು ಯತ್ನಿಸುತ್ತಿದ್ದಾರೆ ಎಂದು ತಮ್ಮ ಮತ್ತೊಮ್ಮೆ ಅಸಮಾಧಾನವನ್ನು ಹೊರಹಾಕಿದ್ದು, ಹಲವು ವಿಚಾರಗಳ ಬಗ್ಗೆ ಶಾಸಕ ಜಿ.ಟಿ.ದೇವೇಗೌಡ ಮಾತನಾಡಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.