ETV Bharat / state

ರಾಯಚೂರು: 110 ಜನರಲ್ಲಿ ಇಂದು ಕೊರೊನಾ ದೃಢ - Raichur corona latest news

ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಕುರಿತ ಮಾಹಿತಿ ಇಂತಿದೆ‌.

Raichur
Raichur
author img

By

Published : Oct 2, 2020, 7:19 PM IST

ರಾಯಚೂರು: ಜಿಲ್ಲೆಯಲ್ಲಿ ಇಂದು 110 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11,641ಕ್ಕೆ ತಲುಪಿದೆ.

ರಾಯಚೂರು ತಾಲೂಕಿನ 25, ಮಾನವಿ 19 , ಲಿಂಗಸೂಗೂರು 11, ಸಿಂಧನೂರು 45, ದೇವದುರ್ಗ 10 ಪ್ರಕರಣಗಳು ಇಂದು ವರದಿಯಾಗಿವೆ.

ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 9,901 ರೋಗದಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ಇನ್ನು ಜಿಲ್ಲೆಯಲ್ಲಿ 1,604 ಪ್ರಕರಣಗಳು ಸಕ್ರಿಯವಾಗಿವೆ.

ಇಲ್ಲಿಯವರೆಗೆ ಜಿಲ್ಲೆಯಲ್ಲಿ 136 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಪತ್ತೆಯಾಗಿರುವ ಸೋಂಕಿತರನ್ನು ರೋಗದ ಗುಣಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್, ಆಸ್ಪತ್ರೆ, ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸುವ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.