ETV Bharat / state

ರಾಯಚೂರು ಜಿಲ್ಲೆಯಲ್ಲಿಂದು 116 ಜನರಿಗೆ ಕೊರೊನಾ: ಇಬ್ಬರು ಬಲಿ

author img

By

Published : Sep 18, 2020, 8:00 PM IST

ಪತ್ತೆಯಾಗಿರುವ ರೋಗದ ಗುಣಲಕ್ಷಣದ ಆಧಾರದ ಮೇಲೆ ಸೋಂಕಿತರನ್ನು ಕ್ವಾರಂಟೈನ್ ಕೇಂದ್ರ, ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ನಡೆದಿದೆ.

Raichur
Raichur

ರಾಯಚೂರು: ಜಿಲ್ಲೆಯಲ್ಲಿ ಇಂದು 116 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 10,159ಕ್ಕೆ ತಲುಪಿದೆ.

ಇಂದಿನ ಕೋವಿಡ್ ವಿವರ: ರಾಯಚೂರು ತಾಲೂಕಿನಲ್ಲಿ 33, ಮಾನವಿ 20, ಲಿಂಗಸೂಗೂರು 28, ಸಿಂಧನೂರು 16, ದೇವದುರ್ಗದಲ್ಲಿ 19 ಪ್ರಕರಣಗಳು ಇಂದು ಪತ್ತೆಯಾಗಿವೆ.

ಗುಣಮುಖರಾದವರು: ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 8,321 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 1,710 ಪ್ರಕರಣ ಸಕ್ರಿಯವಾಗಿವೆ.

ಮೃತರ ಮಾಹಿತಿ: ಇಂದು ಓರ್ವ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ 128ಕ್ಕೆ‌ ಏರಿಕೆಯಾಗಿದೆ. ಪತ್ತೆಯಾಗಿರುವ ರೋಗದ ಗುಣಲಕ್ಷಣದ ಆಧಾರದ ಮೇಲೆ ಸೋಂಕಿತರನ್ನು ಕ್ವಾರಂಟೈನ್ ಕೇಂದ್ರ, ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ, ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.