ETV Bharat / state

ರಾಯಚೂರಲ್ಲಿ ಚುನಾವಣೆ ರಂಗು: ಮದ್ಯ, ಹಣ ವಶಕ್ಕೆ

ಲೋಕಸಭೆ ಚುನಾವಣೆ ತಯಾರಿ ಬಗ್ಗೆ ರಾಯಚೂರು ಜಿಲ್ಲಾ ಚುನಾವಣಾಧಿಕಾರಿ ಶರತ್ ಬಿ ಮಾಹಿತಿ ನೀಡಿದರು.

author img

By

Published : Mar 22, 2019, 10:47 PM IST

ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಮಾಹಿತಿ ನೀಡಿದ ರಾಯಚೂರು ಜಿಲ್ಲಾ ಚುನಾವಣಾಧಿಕಾರಿ ಶರತ್ ಬಿ

ರಾಯಚೂರು: ಲೋಕಸಭೆ ಚುನಾವಣೆಗೆ ಜಿಲ್ಲೆಯಲ್ಲಿ ತಯಾರಿ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಶರತ್ ಬಿ ಮಾಹಿತಿ ನೀಡಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 15 ಲಕ್ಷ 91 ಸಾವಿರ 330 ಮತದಾರರಿದ್ದಾರೆ. ಈ ವರ್ಷ 25,468 ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ. 1833 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.

ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ 10 ವಾಹನಗಳು, 6.10 ಲಕ್ಷ ರೂಪಾಯಿ ನಗದು, 12,26,582 ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಕೆಲವೆಡೆ ಮತದಾನ ಬಹಿಷ್ಕರಿಸಲು ನಿರ್ಧರಿಸಿರುವ ಜನರೊಂದಿಗೆ ಮಾತನಾಡಲಾಗುತ್ತಿದೆ. ಎಲ್ಲರೂ ಮತದಾನ ಮಾಡುವಂತೆ ಶರತ್​ ಮನವಿ ಮಾಡಿದ್ರು.

Intro:ರಾಯಚೂರು ಜಿಲ್ಲೆಯಲ್ಲಿ ಒಟ್ಟು 15 ಲಕ್ಷ 91000 330 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶರತ್ ಬಿ ಹೇಳಿದ್ದಾರೆ.

Body:ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಟ್ಟು ಮತದಾರರಿಗೆ ಮತದಾನಕ್ಕಾಗಿ ೧೮೩೩ ಮತಗಟ್ಟೆ ಕೇಂದ್ರಗಳಿದ್ದು, ೨೫, ೪೬೮ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ‌ ಎಂದರು.

Conclusion:ಮಾದರಿ ನೀತಿ ಸಂಹಿತೆ ಜಾರಿಯಾಗಿನಿಂದ ಇರುವರೆಗೆ ೧೦ ವಾಹನಗಳು, ೬.೧೦ ಲಕ್ಷ ರೂಪಾಯಿ ನಗದು ಹಣ, ೧೯೭೨ ಲೀಟರ್ ಮದ್ಯ ಸೇರಿ ೧೨,೨೬,೫೮೨ ಮೌಲ್ಯ ಲಿಕ್ಕರ್, ನಗದು ಹಣವನ್ನ ವಶಕ್ಕೆ ಪಡೆಸಿಕೊಳ್ಳಲಾಗಿದೆ ಎಂದರು. ಇನ್ನು ಕೆಲವು ಕಡೆಗಳಲ್ಲಿ ಮತದಾನ ಬಹಿಷ್ಕಾರ ನಿರ್ಧಾರಿಸಿರುವ ಜನರೊಂದಿಗೆ ಮಾತನಾಡಲಾಗಿತ್ತಿದ್ದು, ಎಲ್ಲಾರು ಮತಕೇಂದ್ರಗಳಿಗೆ ಬಂದು ಮತದಾರರು ಮತದಾನ ಮಾಡುವಂತೆ ಮನವಿ ಮಾಡಿಕೊಂಡರು.
ಬೈಟ್. ೧: ಶರತ್ ಬಿ, ಜಿಲ್ಲಾ ಚುನಾವಣಾಧಿಕಾರಿ, ರಾಯಚೂರು
ETV Bharat Logo

Copyright © 2024 Ushodaya Enterprises Pvt. Ltd., All Rights Reserved.