ETV Bharat / state

ರಾಯಚೂರು ಜಿಲ್ಲೆಯಲ್ಲಿಂದು 130 ಜನರಿಗೆ ಕೊರೊನಾ : ಇಬ್ಬರು ಸಾವು

author img

By

Published : Sep 12, 2020, 6:40 PM IST

ರಾಯಚೂರು ಜಿಲ್ಲೆಯಲ್ಲಿ ಇಂದೂ ಕೂಡ ಕೊರೊನಾ ಸೋಂಕಿತರ ಸಂಖ್ಯೆ ಮುಂದುವರಿದಿದ್ದು, ಹೊಸದಾಗಿ 130 ಪ್ರಕರಣಗಳು ದಾಖಲಾಗಿವೆ.

Raichur
Raichur

ರಾಯಚೂರು : ಜಿಲ್ಲೆಯಲ್ಲಿಂದು 130 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಇಂದಿನ ಕೋವಿಡ್ ವಿವಿರ:

ರಾಯಚೂರು ತಾಲೂಕಿನ 69, ಮಾನವಿ 14, ಲಿಂಗಸೂಗೂರು 18 , ಸಿಂಧನೂರು 20, ದೇವದುರ್ಗ 9 ಪ್ರಕರಣಗಳು ಇಂದು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9,230ಕ್ಕೆ ತಲುಪಿದೆ.

ಗುಣಮುಖ:

ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 7,548 ರೋಗದಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 1,563 ಪ್ರಕರಣಗಳು ಸಕ್ರಿಯವಾಗಿವೆ.

ಮೃತರ ಮಾಹಿತಿ:

ಇಂದು ಇಬ್ಬರು ಸೋಂಕಿತರು ಮೃತಪಡುವ ಮೂಲಕ ಸಾವನ್ನಪ್ಪಿದವರ ಸಂಖ್ಯೆ 119ಕ್ಕೆ ಏರಿಕೆಯಾಗಿದೆ.

ಪತ್ತೆಯಾಗಿರುವ ಸೋಂಕಿತರನ್ನು ರೋಗದ ಗುಣಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್, ಆಸ್ಪತ್ರೆ, ಸ್ವಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸುವ ಮೂಲಕ ಚಿಕಿತ್ಸೆ ನೀಡಲಾಗಿತ್ತಿದೆ. ಸೋಂಕಿತರ ಸಂಪರ್ಕಗಳನ್ನು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.