ETV Bharat / state

ರಾಯಚೂರು ಜಿಲ್ಲೆಯಲ್ಲಿಂದು 140 ಜನರಿಗೆ ಕೊರೊನಾ - Raichur corona latest news

ರಾಯಚೂರು ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಕುರಿತಾದ ಮಾಹಿತಿ ಇಲ್ಲಿದೆ.

Raichur
Raichur
author img

By

Published : Aug 31, 2020, 6:38 PM IST

ರಾಯಚೂರು: ಜಿಲ್ಲೆಯಲ್ಲಿ ಇಂದು 140 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇಂದು ರಾಯಚೂರು ತಾಲೂಕಿನಲ್ಲಿ 66, ಮಾನವಿ 19, ಲಿಂಗಸೂಗೂರು 22, ಸಿಂಧನೂರು 21, ದೇವದುರ್ಗ 12 ಇಂದು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7,162 ಕ್ಕೆ ಏರಿಕೆಯಾಗಿದೆ.

ಮೃತರ ವಿವರ:

ಕೊರೊನಾ ಸೋಂಕಿಗೆ ಇಂದು ಇಬ್ಬರು ಮೃತಪಟ್ಟಿದ್ದು, ಇದುವರೆಗೆ ಮಹಾಮಾರಿಗೆ ಬಲಿಯಾದವರ ಸಂಖ್ಯೆ 88ಕ್ಕೆ ತಲುಪಿದೆ.

ಗುಣಮುಖ :

ಜಿಲ್ಲೆಯಲ್ಲಿ ಇದುವರಗೆ ಒಟ್ಟು 5663 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1411 ಪ್ರಕರಣಗಳು ಸಕ್ರಿಯವಾಗಿವೆ.

ಕೋವಿಡ್ ಪರೀಕ್ಷೆ :

ಜಿಲ್ಲೆಯಿಂದ ಈವರೆಗೆ 75,956 ಜನರ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 67,031 ವರದಿಗಳು ನೆಗೆಟಿವ್ ಬಂದಿದೆ. ಉಳಿದ 1,369 ಸ್ಯಾಂಪಲ್​ಗಳ ಫಲಿತಾಂಶ ಬರಬೇಕಿದೆ. ಫಿವರ್ ಕ್ಲಿನಿಕ್ ಗಳಲ್ಲಿಂದು 827 ಜನರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ.

ಇತರೆ ವಿವರ :
ರಾಯಚೂರು ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್​ನಲ್ಲಿ 89, ಸಿಂಧನೂರು ತಾಲೂಕು ಸಾಂಸ್ಥಿಕ ಕ್ವಾರಂಟೈನ್​ನಲ್ಲಿ 67 ಹಾಗೂ ಲಿಂಗಸೂಗೂರು ತಾಲೂಕು ಸಾಂಸ್ಥಿಕ ಕ್ವಾರಂಟೈನ್​ನಲ್ಲಿ 82 ಮತ್ತು ದೇವದುರ್ಗ ತಾಲೂಕು ಸಾಂಸ್ಥಿಕ ಕ್ವಾರಂಟೈನ್​ನಲ್ಲಿ 71 ಜನರು ಸೇರಿದಂತೆ ಒಟ್ಟು 455 ಜನರನ್ನು ಸಾಂಸ್ಥಿಕ ಕ್ವಾರಂಟೈನ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.