ETV Bharat / state

ರಾಯಚೂರಿನಲ್ಲಿ ಪರೀಕ್ಷೆಗೆ 26,137 ವಿದ್ಯಾರ್ಥಿಗಳು ಹಾಜರು: ಗೈರಾದವರ ಸಂಖ್ಯೆ ಎಷ್ಟು ಗೊತ್ತಾ?

ಇಂದು ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 26,137 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 1407 ವಿದ್ಯಾರ್ಥಿಗಳು ಗೈರಾಗಿದ್ದಾರೆ.

author img

By

Published : Jun 25, 2020, 10:39 PM IST

Sslc exam
Sslc exam

ರಾಯಚೂರು: ಜಿಲ್ಲೆಯಲ್ಲಿಂದು ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು 1407 ವಿದ್ಯಾರ್ಥಿಗಳು ಗೈರು ಆಗಿದ್ದಾರೆ.

ರಾಜ್ಯಾದ್ಯಂತ ಇಂದು ದ್ವಿತೀಯ ಭಾಷೆ ಇಂಗ್ಲೀಷ್ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 27,544 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 26,137 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 1407 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಇನ್ನೂ ಪರೀಕ್ಷೆಯಲ್ಲಿ ಯಾವುದೇ ಡಿಬಾರ್ ಪ್ರಕರಣಗಳು ವರದಿಯಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.