ETV Bharat / state

ರಾಯಚೂರು ಜಿಲ್ಲೆಯಲ್ಲಿ ಇಂದು 150 ಕೊರೊನಾ ಪ್ರಕರಣ : ಇಬ್ಬರ ಸಾವು

author img

By

Published : Sep 8, 2020, 8:08 PM IST

ರಾಯಚೂರು ತಾಲೂಕಿನಲ್ಲಿ 41, ಮಾನವಿ 17, ಲಿಂಗಸೂಗೂರು 19, ಸಿಂಧನೂರು 41, ದೇವದುರ್ಗ 32 ಪ್ರಕರಣಗಳು ಇಂದು ಪತ್ತೆಯಾಗಿವೆ.

150 corona case in Raichur district today
ರಾಯಚೂರು ಜಿಲ್ಲೆಯಲ್ಲಿ ಇಂದು 150 ಕೊರೊನಾ ಪ್ರಕರಣ : ಇಬ್ಬರ ಸಾವು

ರಾಯಚೂರು : ಜಿಲ್ಲೆಯಲ್ಲಿ ಇಂದು 150 ಕೊರೊನಾ ಪಾಸಿಟಿವ್ ಪ್ರಕರಣಗಳ ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 8576ಕ್ಕೆ ತಲುಪಿದೆ.

ರಾಯಚೂರು ತಾಲೂಕಿನಲ್ಲಿ 41, ಮಾನವಿ 17, ಲಿಂಗಸೂಗೂರು 19, ಸಿಂಧನೂರು 41, ದೇವದುರ್ಗ 32 ಪ್ರಕರಣಗಳು ಇಂದು ಪತ್ತೆಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 6738 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ಇನ್ನುಳಿದ 1729 ಪ್ರಕರಣಗಳು ಸಕ್ರಿಯವಾಗಿವೆ.

ಇಂದು ಇಬ್ಬರು ಸೋಂಕಿತರ ಮೃತಪಡುವ ಮೂಲಕ ಸೋಂಕಿನಿಂದ ಮೃತಪಟ್ಟಿವರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ. ರಿಮ್ಸ್, ಓಪೆಕ್ ಕೋವಿಡ್ ಆಸ್ಪತ್ರೆಯಲ್ಲಿ 309 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಾಲೂಕಿನ ಸ್ವಾಂಸ್ಥಿಕ ಕ್ವಾರಂಟೈನಲ್ಲಿ 357 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ 186 ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಮ್ ಕ್ವಾರಂಟೈನ್​​​ನಲ್ಲಿ 877 ಜನರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.