ETV Bharat / state

ರಾಯಚೂರು ಜಿಲ್ಲೆಯಲ್ಲಿಂದು 156 ಜನರಿಗೆ ಕೊರೊನಾ ದೃಢ

author img

By

Published : Sep 19, 2020, 5:47 PM IST

ರಾಯಚೂರು ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Raichur
Raichur

ರಾಯಚೂರು : ಜಿಲ್ಲೆಯಲ್ಲಿ ಇಂದು 156 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಇಂದಿನ ಕೋವಿಡ್ ವಿವರ:

ರಾಯಚೂರು ತಾಲೂಕಿನಲ್ಲಿ 61, ಮಾನವಿ 15, ಲಿಂಗಸೂಗೂರು 28, ಸಿಂಧನೂರು 23, ದೇವದುರ್ಗ 29 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,315ಕ್ಕೆ ತಲುಪಿದೆ.

ಗುಣಮುಖ:

ಈವರಗೆ ಪತ್ತೆಯಾಗಿರುವ ಸೋಂಕಿತರಲ್ಲಿ 8,467 ಜನರು ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 1,719 ಪ್ರಕರಣಗಳು ಸಕ್ರಿಯವಾಗಿವೆ.

ಮೃತರ ಮಾಹಿತಿ:

ಕೊರೊನಾಗೆ ಇಂದು ಜಿಲ್ಲೆಯಲ್ಲಿ ಒಬ್ಬರು ಮೃತಪಡುವ ಮೂಲಕ ಸೋಂಕಿನಿಂದ 129 ಜನರು ಮೃತಪಟ್ಟಿದ್ದಾರೆ.

ಇಂದು ಪತ್ತೆಯಾಗಿರುವ ರೋಗದ ಗುಣಲಕ್ಷಣದ ಆಧಾರದ ಮೇಲೆ ಸೋಂಕಿತರನ್ನು ಕ್ವಾರಂಟೈನ್ ಕೇಂದ್ರ, ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿ ಸಂಪರ್ಕಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.