ETV Bharat / state

ರಾಯಚೂರಿನಲ್ಲಿ ಇಂದು 18 ಕೊರೊನಾ ಶಂಕಿತರು ಪತ್ತೆ - Raichur News

ರಾಯಚೂರು ಜಿಲ್ಲೆಯಲ್ಲಿ ಈ ಹಿಂದೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ ರಕ್ತ ಮತ್ತು ಗಂಟಲು ದ್ರವದ ಮಾದರಿಗಳು ನೆಗೆಟಿವ್ ಬಂದಿದ್ದು, ಇಂದು ಹೊಸದಾಗಿ 18 ಜನರ ರಕ್ತ ಹಾಗೂ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ.

18 corona suspects found in Raichur today
ರಾಯಚೂರಿನಲ್ಲಿ ಇಂದು 18 ಕೊರೊನಾ ಶಂಕಿತರು ಪತ್ತೆ
author img

By

Published : Apr 13, 2020, 8:39 PM IST

ರಾಯಚೂರು: ಜಿಲ್ಲೆಯಲ್ಲಿ ಇಂದು 18 ಕೊರೊನಾ ಶಂಕಿತ ಸೋಂಕಿತರು ಪತ್ತೆಯಾಗಿದ್ದಾರೆ.

ಜಿಲ್ಲೆಯಿಂದ ಈ ಹಿಂದೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ ರಕ್ತ ಮತ್ತು ಗಂಟಲು ದ್ರವದ ಮಾದರಿಗಳು ನೆಗೆಟಿವ್ ಬಂದಿದ್ದು, ಇಂದು ಹೊಸದಾಗಿ 18 ಜನರ ರಕ್ತ ಹಾಗೂ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಜಿಲ್ಲೆಯಿಂದ ಇದುವರೆಗೂ ಒಟ್ಟು 83 ಜನರ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 65 ಜನರ ವರದಿ ನೆಗೆಟಿವ್ ಬಂದಿದ್ದು, ಇನ್ನೂ 18 ಜನರ ವರದಿ ಬರುವುದು‌ ಬಾಕಿಯಿದೆ.

ಒಟ್ಟು 109 ಜನರನ್ನ ಸರ್ಕಾರಿ ಕಟ್ಟಡದಲ್ಲಿ ದಿಗ್ಬಂಧನದಲ್ಲಿ ಇರಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.