ETV Bharat / state

ರಾಯಚೂರು ಜಿಲ್ಲೆಯಲ್ಲಿಂದು 187 ಜನರಿಗೆ ಕೊರೊನಾ : ಮೂರು ಸಾವು

ರಾಯಚೂರು ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Raichur
Raichur
author img

By

Published : Sep 5, 2020, 9:39 PM IST

ರಾಯಚೂರು: ಜಿಲ್ಲೆಯಲ್ಲಿಂದು 187 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,156 ತಲುಪಿದೆ.

ಇಂದಿನ ಕೋವಿಡ್ ವಿವರ:

ರಾಯಚೂರು ತಾಲೂಕಿನ 77, ಮಾನ್ವಿ ತಾಲೂಕಿನ 40, ಲಿಂಗಸುಗೂರು ತಾಲೂಕಿನ 23, ಸಿಂಧನೂರು ತಾಲೂಕಿನ 19, ದೇವದುರ್ಗ ತಾಲೂಕಿನ 28 ಜನರಲ್ಲಿ ಇಂದು ಸೋಂಕು ಕಾಣಿಸಿಕೊಂಡಿವೆ.

ಮೃತರ ಮಾಹಿತಿ:

ಇಂದು ಕೊರೊನಾ ಸೋಂಕಿಗೆ ಮೂವರು ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ.

ಗುಣಮುಖ:

ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 6,247 ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನೂ ಜಿಲ್ಲೆಯಲ್ಲಿ 1,806 ಪ್ರಕರಣಗಳು ಸಕ್ರಿಯವಾಗಿವೆ. ರಿಮ್ಸ್ ಆಸ್ಪತ್ರೆಯಲ್ಲಿ 305, ಖಾಸಗಿ ಆಸ್ಪತ್ರೆಗಳಲ್ಲಿ 179 ಮತ್ತು ಕ್ವಾರಂಟೈನ್ ಕೇರ್‌ನಲ್ಲಿ 367 ಜನರಿದ್ದಾರೆ.

ಪ್ರಯೋಗಾಲಯದಿಂದ ಇನ್ನೂ 1,188 ಜನರ ವರದಿ ಬರುವುದು ಬಾಕಿಯಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.