ETV Bharat / state

ರಾಯಚೂರು ಜಿಲ್ಲೆಯಲ್ಲಿಂದು 225 ಜನರಿಗೆ ಕೊರೊನಾ ದೃಢ - Raichur corona latest news

ರಾಯಚೂರು ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Raichur
Raichur
author img

By

Published : Sep 17, 2020, 7:45 PM IST

ರಾಯಚೂರು: ಜಿಲ್ಲೆಯಲ್ಲಿ ಇಂದು ಹೊಸದಾಗಿ 225 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಇಂದಿನ ಕೋವಿಡ್ ವಿವರ:

ರಾಯಚೂರು ತಾಲೂಕು-89, ಮಾನವಿ-35, ಲಿಂಗಸೂಗೂರು-26, ಸಿಂಧನೂರು-51, ದೇವದುರ್ಗ-24 ಪ್ರಕರಣಗಳು ಇಂದು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,045ಕ್ಕೆ ತಲುಪಿದೆ.

ಗುಣಮುಖ:

ಜಿಲ್ಲೆಯಲ್ಲಿ ಇದುವರೆಗೆ ಸೋಂಕಿನಿಂದ 8,245 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 1,671 ಸಕ್ರಿಯ ಪ್ರಕರಣಗಳಿವೆ.

ಮೃತರ ವಿವರ:

ಇದುವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 127 ಮಂದಿ ಮೃತಪಟ್ಟಿದ್ದಾರೆ.

ಇಂದು ಪತ್ತೆಯಾಗಿರುವ ಸೋಂಕಿತರನ್ನ ರೋಗದ ಗುಣಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್, ಆಸ್ಪತ್ರೆ, ಸಾಂಸ್ಥಿಕ ಕ್ವಾರಂಟೈನ್​​ನಲ್ಲಿ ಇರಿಸುವ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.