ETV Bharat / state

ಮಸ್ಕಿ: 3 ಲಕ್ಷ ಮೌಲ್ಯದ ಅಕ್ರಮ ಮದ್ಯ ಜಪ್ತಿ - ಚುನಾವಣೆಯಲ್ಲಿ ಹಂಚಲು ಸಾಗಿಸುತ್ತಿದ್ದ 3 ಲಕ್ಷ ಮೌಲ್ಯದ ಮದ್ಯ ಜಪ್ತಿ

ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದ ಬಳಿ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 3 ಲಕ್ಷ ಮೌಲ್ಯದ 43 ಬಾಕ್ಸ್ ಅಕ್ರಮ ಮದ್ಯ ಜಪ್ತಿ ಮಾಡಲಾಗಿದೆ.

3 lakh worth liquor seized in maski
ಚುನಾವಣೆಯಲ್ಲಿ ಹಂಚಲು ಸಾಗಿಸುತ್ತಿದ್ದ 3 ಲಕ್ಷ ಮೌಲ್ಯದ ಮದ್ಯ ಜಪ್ತಿ
author img

By

Published : Apr 16, 2021, 12:40 PM IST

ರಾಯಚೂರು: ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಅಕ್ರಮ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

3 lakh worth liquor seized in maski
ವಶಕ್ಕೆ ಪಡೆದ ಮದ್ಯದ ಪೆಟ್ಟಿಗೆಗಳು

ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದ ಬಳಿ ಚುನಾವಣೆಯಲ್ಲಿ ಮತದಾರರಿಗೆ ಹಂಚಲು 3 ಲಕ್ಷ ಮೌಲ್ಯದ 43 ಬಾಕ್ಸ್ ಅಕ್ರಮ ಮದ್ಯ ಸಾಗಿಸಲಾಗುತ್ತಿತ್ತು. ಈ ವೇಳೆ ಜಂಟಿ ದಾಳಿ ನಡೆಸಿದ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು, ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಗಂಡ ಬಲಿ: 3 ವರ್ಷದ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.