ETV Bharat / state

ಬೈಕ್​​-ಕಾರಿನ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ ಮೂವರು ಬಲಿ - Accident news

ಸುದ್ದಿ ತಿಳಿಯುತ್ತಿದ್ದಂತೆ ಸಿಪಿಐ ದೀಪಕ್ ಭೂಸರೆಡ್ಡಿ, ಪಿಎಸ್ಐ ಡಾಕೇಶ್​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಸಂಬಂಧ ಮುದಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..

ಬೈಕ್​​-ಕಾರಿನ ನಡುವೆ ಭೀಕರ ಅಪಘಾತ:
ಬೈಕ್​​-ಕಾರಿನ ನಡುವೆ ಭೀಕರ ಅಪಘಾತ:
author img

By

Published : Jun 6, 2021, 5:25 PM IST

ಲಿಂಗಸುಗೂರು(ರಾಯಚೂರು): ಲಿಂಗಸುಗೂರು ತಾಲೂಕಿನ ನಾಗರಹಾಳ ಬಳಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಬಲಿಯಾಗಿದ್ದಾರೆ. ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಬಸವರಾಜ (25), ಅತ್ತಿಗೆ ಪಲ್ಲವಿ (23), ಮಗು ಶರತ್​​ (02) ಸ್ಥಳದಲ್ಲೇ ಅಸುನೀಗಿದ್ದಾರೆ.

ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನಿಂದ ಲಿಂಗಸುಗೂರಿನಗುಂತಗೋಳ ಗ್ರಾಮಕ್ಕೆ ಬರುತ್ತಿದ್ದಾಗ ವೇಳೆ ಅಪಘಾತ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಸಿಪಿಐ ದೀಪಕ್ ಭೂಸರೆಡ್ಡಿ, ಪಿಎಸ್ಐ ಡಾಕೇಶ್​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಸಂಬಂಧ ಮುದಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.