ETV Bharat / state

ರಾಯಚೂರು ಜಿಲ್ಲೆಯಲ್ಲಿಂದು 93 ಜನರಿಗೆ ಕೊರೊನಾ ದೃಢ

ಇಂದು ಜಿಲ್ಲೆಯಲ್ಲಿ ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Raichur
Raichur
author img

By

Published : Oct 10, 2020, 5:26 PM IST

ರಾಯಚೂರು : ಜಿಲ್ಲೆಯಲ್ಲಿ ಇಂದು 93 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 12,496ಕ್ಕೆ ತಲುಪಿದೆ.

ತಾಲೂಕುವಾರು ಕೊರೊನಾ ಮಾಹಿತಿ :

ರಾಯಚೂರು ತಾಲೂಕಿನಲ್ಲಿ 40, ಮಾನವಿ 11, ಲಿಂಗಸೂಗೂರು 11, ಸಿಂಧನೂರು 24, ದೇವದುರ್ಗ 7 ಪ್ರಕರಣಗಳು ಇಂದು ಪತ್ತೆಯಾಗಿವೆ.

ಗುಣಮುಖ :

ಈವರಗೆ ಪತ್ತೆಯಾಗಿರುವ ಸೋಂಕಿತರಲ್ಲಿ 11,256 ಜನರು ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 1,098 ಪ್ರಕರಣಗಳು ಸಕ್ರಿಯವಾಗಿವೆ.

ಮೃತರಿಷ್ಟು :

ಇಂದು ಓರ್ವ ಸೋಂಕಿತ ಮೃತಪಡುವ ಮೂಲಕ ಸಾವಿನ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.

ಇಂದು ಪತ್ತೆಯಾಗಿರುವ ರೋಗದ ಗುಣಲಕ್ಷಣದ ಆಧಾರದ ಮೇಲೆ ಸೋಂಕಿತರನ್ನು ಕ್ವಾರಂಟೈನ್ ಕೇಂದ್ರ, ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿ, ಸಂಪರ್ಕಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.