ETV Bharat / state

ಸಿರವಾರದಲ್ಲಿ ಕೂಲಿ ಕಾರ್ಮಿಕರಿದ್ದ ವಾಹನ ಪಲ್ಟಿ.. 10ಕ್ಕೂ ಹೆಚ್ಚು ಮಂದಿಗೆ ಗಾಯ - ಕೂಲಿ ಕಾರ್ಮಿಕರನ್ನು ಹೊತ್ತೊಯ್ಯತ್ತಿದ್ದ ವಾಹನ ಪಲ್ಟಿ

ಇಂದು ಬೆಳಗ್ಗೆ ಕೂಲಿ ಕೆಲಸಕ್ಕಾಗಿ ವಾಹನದಲ್ಲಿ ರೇಖಾಲಮರಡಿ ಗ್ರಾಮದಿಂದ ನಿಲೋಗಲ್ ಕ್ಯಾಂಪ್ ಕಡೆ ಇವರೆಲ್ಲಾ ತೆರಳುತ್ತಿದ್ದರು.

ಸಿರವಾರದಲ್ಲಿ ಕೂಲಿ ಕಾರ್ಮಿಕರಿದ್ದ ವಾಹನ ಪಲ್ಟಿ; 10ಕ್ಕೂ ಹೆಚ್ಚು ಮಂದಿಗೆ ಗಾಯ
a-vehicle-carrying-laborers-overturned-in-sirawar-more-than-10-people-were-injured
author img

By

Published : Dec 21, 2022, 2:36 PM IST

ರಾಯಚೂರು: ಕೂಲಿ ಕಾರ್ಮಿಕರನ್ನು ಹೊತ್ತೊಯ್ಯತ್ತಿದ್ದ ವಾಹನ ಪಲ್ಟಿ ಆಗಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಲಿಂಗಸೂಗೂರು-ರಾಯಚೂರು ಹೆದ್ದಾರಿಯಲ್ಲಿ ಬರುವ ನಿಲೋಗಲ್ ಕ್ಯಾಂಪ್ ಹತ್ತಿರ ನಡೆದಿದೆ. ಬೊಲೆರೋ ವಾಹನದಲ್ಲಿ ಪಲ್ಟಿಯಾಗಿ ಚಾಲಕ ಸೇರಿದಂತೆ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ.

ಸಿರವಾರದಲ್ಲಿ ಕೂಲಿ ಕಾರ್ಮಿಕರಿದ್ದ ವಾಹನ ಪಲ್ಟಿ

ಗಾಯಗೊಂಡವರನ್ನ ದೇವದುರ್ಗ ತಾಲೂಕಿನ ರೇಖಾಲಮರಡಿ ಗ್ರಾಮದವರು ಎಂದು ಹೇಳಲಾಗುತ್ತಿದೆ. ಇಂದು ಬೆಳಗ್ಗೆ ಕೂಲಿ ಕೆಲಸಕ್ಕಾಗಿ ವಾಹನದಲ್ಲಿ ರೇಖಾಲಮರಡಿ ಗ್ರಾಮದಿಂದ ನಿಲೋಗಲ್ ಕ್ಯಾಂಪ್ ಕಡೆ ಇವರೆಲ್ಲಾ ತೆರಳುತ್ತಿದ್ದರು. ಮಾರ್ಗಮಧ್ಯೆ ವಾಹನ ಪಲ್ಟಿಯಾಗಿದೆ.

ಸ್ಥಳಕ್ಕೆ ಸಿರವಾರ ಪೊಲೀಸ್ ಠಾಣೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ಕೂಲಿ ಕಾರ್ಮಿಕರನ್ನು ಸ್ಥಳೀಯ ಹಾಗೂ ರಾಯಚೂರು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು: ಹೃದಯ ಸಂಬಂಧಿ ಕಾಯಿಲೆಯಿಂದ ಖಿನ್ನತೆ... ರಸ್ತೆಯಲ್ಲಿ ಕಾರು ನಿಲ್ಲಿಸಿ ಟೆಕ್ಕಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.