ETV Bharat / state

ಸಿಂಧನೂರು ನಗರಸಭೆ ಕಚೇರಿ ಮೇಲೆ ಎಸಿಬಿ ದಾಳಿ - ACB attack on municipal office

ಸಾರ್ವಜನಿಕ ಕೆಲಸಕ್ಕೆ ನಗರಸಭೆಯಲ್ಲಿ ಲಂಚ ಪಡೆಯುತ್ತಿದ್ದಾರೆ ಎಂಬ ಆರೋಪದ ಮೇರೆಗೆ ಸಿಂಧನೂರು ನಗರಸಭೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು.

ACB attack on municipal office on bribery charges
ನಗರಸಭೆ ಕಚೇರಿಯ ಮೇಲೆ ಎಸಿಬಿ ದಾಳಿ
author img

By

Published : Jun 30, 2020, 3:04 PM IST

Updated : Jun 30, 2020, 3:34 PM IST

ರಾಯಚೂರು: ಸಿಂಧನೂರು ಪಟ್ಟಣದಲ್ಲಿನ ನಗರಸಭೆ ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದರು.

ಸಾರ್ವಜನಿಕ ಕೆಲಸಕ್ಕೆ ನಗರಸಭೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಲಂಚ ಪಡೆಯುತ್ತಿದ್ದಾರೆ ಹಾಗೂ ಅಕ್ರಮ ನಡೆಯುತ್ತಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಡಿವೈಎಸ್ಪಿ ನೇತೃತ್ವದಲ್ಲಿ 10 ಜನ ಪಿಎಸ್‌ಐ ಹಾಗೂ 40 ಸಿಬ್ಬಂದಿ ಕಚೇರಿಗೆ ಬಂದಿದ್ದು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

Last Updated : Jun 30, 2020, 3:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.