ETV Bharat / state

ಜಂಟಿ ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ - ಜಂಟಿ ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ

ಎಸಿಬಿ ಡಿವೈಎಸ್ಪಿ ವಿಜಯ್​​​ಕುಮಾರ್ ನೇತೃತ್ವದ ತಂಡ ಕಚೇರಿಗೆ ತೆರಳಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ದಾಳಿಯಿಂದ ಅಧಿಕಾರಿಗಳು, ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದರು..

ACB raids on joint land record office at Raichur
ಜಂಟಿ ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ
author img

By

Published : Sep 13, 2021, 5:14 PM IST

ರಾಯಚೂರು : ಜಂಟಿ ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದರು.

ರಾಯಚೂರಿನ ಜಂಟಿ ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ

ರೈತ ಹಾಗೂ ಜನರು ಭೂ ದಾಖಲೆಗಳನ್ನು ನೀಡುವ ವಿಚಾರಕ್ಕೆ ಅರ್ಜಿ ಸಲ್ಲಿಸಿದ್ದ ವೇಳೆ ಹಣ ನೀಡದೆ ಕೆಲಸ ಮಾಡುವುದಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ಎಸಿಬಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಭೂ ದಾಖಲೆಗಳ ಕಚೇರಿ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದರು.

ಎಸಿಬಿ ಡಿವೈಎಸ್ಪಿ ವಿಜಯ್​​​ಕುಮಾರ್ ನೇತೃತ್ವದ ತಂಡ ಕಚೇರಿಗೆ ತೆರಳಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ದಾಳಿಯಿಂದ ಅಧಿಕಾರಿಗಳು, ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದರು.

ಓದಿ: 5 ಬಾರಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಆಯ್ಕೆ, ಕೃಷಿಯಲ್ಲೂ ಎತ್ತಿದ 'ಕೈ': ಇಲ್ಲಿದೆ ಆಸ್ಕರ್ ಫರ್ನಾಂಡಿಸ್ ಜೀವನ ಚಿತ್ರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.