ETV Bharat / state

ದೇವದುರ್ಗ ಬಳಿ ವಾಹನ ಪಲ್ಟಿ: 5ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ - Accident in Raichur.

ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ 5ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೆಗ್ಗಡ ದಿನ್ನಿ ಗ್ರಾಮದ ಬಳಿ ನಡೆದಿದೆ.

Accident in Raichur.
ವಾಹನ ಪಲ್ಟಿ: 5ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ
author img

By

Published : Feb 25, 2020, 5:23 PM IST

ರಾಯಚೂರು: ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ 5ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಹೆಗ್ಗಡ ದಿನ್ನಿ ಗ್ರಾಮದ ಬಳಿ ನಡೆದಿದೆ.

ವಾಹನ ಪಲ್ಟಿ: 5ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ

ಮಾನವಿ ತಾಲೂಕಿನ ಬ್ಯಾಗವಾಟ್ ಗ್ರಾಮದಿಂದ ದೇವದುರ್ಗ ತಾಲೂಕಿನ ಜಾಗಟಗಲ್ ಗ್ರಾಮದ ಕಡೆ ಕೂಲಿ ಕೆಲಸಕ್ಕಾಗಿ ಟಾಟಾ ಏಸ್​ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಹೆಗ್ಗಡದಿನ್ನಿ ಗ್ರಾಮದ ಬಳಿ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಕೂಲಿ ಕಾರ್ಮಿಕರನ್ನ ಸಿರವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಬ್ಬೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.