ETV Bharat / state

ಕೃಷ್ಣಾ ನದಿಗೆ ಮತ್ತೆ ಹೆಚ್ಚುವರಿ ನೀರು ಬಿಡುಗಡೆ: ಗುರ್ಜಾಪುರ ಬ್ಯಾರೇಜ್​ ಮುಳುಗಡೆ ಸಾಧ್ಯತೆ - ಬ್ಯಾರೇಜ್​

ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ 2.90 ಲಕ್ಷ ಕ್ಯೂಸೆಕ್​ ನೀರು ಬಿಟ್ಟಿದ್ದು, ಗುರ್ಜಾಪುರ ಗ್ರಾಮದ ಬಳಿ ಇರುವ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆಗೊಳ್ಳುವ ಸಾಧ್ಯತೆಯಿದೆ.

ಕೃಷ್ಣ ನದಿಗೆ ಮತ್ತೆ ಹೆಚ್ಚುವರಿ ನೀರು ಬಿಡುಗಡೆ
author img

By

Published : Aug 5, 2019, 10:04 AM IST

ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 2.90 ಲಕ್ಷ ಕ್ಯೂಸೆಕ್​ ನೀರು ಹರಿಬಿಡಲಾಗಿದ್ದು, ರಾಯಚೂರಿನ ಗುರ್ಜಾಪುರದಲ್ಲಿ ನಿರ್ಮಾಣವಾಗಿರುವ ಬ್ರಿಡ್ಜ್ ಮುಳುಗಡೆ ಹಂತಕ್ಕೆ ತಲುಪಿದೆ.

ಕೃಷ್ಣಾ ನದಿಗೆ ಮತ್ತೆ ಹೆಚ್ಚುವರಿ ನೀರು ಬಿಡುಗಡೆ

ರಾಯಚೂರು ತಾಲೂಕಿನ ಗುರ್ಜಾಪುರ ಗ್ರಾಮದ ಬಳಿ ಆರ್‌ಟಿಪಿಎಸ್ ವಿದ್ಯುತ್ ಉತ್ಪಾದನೆಗೆ ನೀರು ಸಂಗ್ರಹಣೆ ಹಿನ್ನೆಲೆಯಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕೊನೆಯ ಹಂತಕ್ಕೆ ಬಂದಿದೆ. ಇದೀಗ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆಯಿಂದ ಬ್ರಿಡ್ಜ್ ಮೇಲೆ ಮೇಲ್ಬಾಗದವರೆಗೂ ನೀರಿ ಚಿಮ್ಮುತ್ತಿದೆ. ಈಗಾಗಲೇ ಜಿಲ್ಲೆಯ ಶೀಲಹಳ್ಳಿ, ಹೂವಿನಹೆಡಗಿ ಸೇತುವೆಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

ಇದೀಗ ಗುರ್ಜಾಪುರ ಗ್ರಾಮ ಬಳಿರುವ ಬ್ರಿಡ್ಜ್ ಕಂ ಬ್ಯಾರೇಜ್ ಸಹ ಮುಳುಗಡೆ ಸಾಧ್ಯತೆಯಿದೆ. ಇದರಿಂದಾಗಿ ನದಿ ತೀರದ ಹೊಲ-ಗದ್ದೆಗಳಿಗೆ ನೀರು ನುಗ್ಗಿದ್ದು, ರೈತರನ್ನು ಸಂಕಷ್ಟಕ್ಕೀಡುಮಾಡಿದೆ.

Intro:ಸ್ಲಗ್: ಕೃಷ್ಣ ನದಿಗೆ ಮತ್ತೆ ಹೆಚ್ಚುವರಿ ನೀರು ಬಿಡುಗಡೆ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೦೫-೦೮-೨೦೧೯
ಸ್ಥಳ: ರಾಯಚೂರು

ಆಂಕರ್: ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ೨.೯೦ ಲಕ್ಷ ಕ್ಯೂಸೆಕ್ಸ್ ಹರಿದು ಬಿಡಲಾಗಿದ್ದು, ರಾಯಚೂರಿನ ಗುರ್ಜಾಪುರ ನಿರ್ಮಾಣವಾಗಿರುವ ಬ್ರೀಡ್ಜ್ ಕಂ, ಬ್ಯಾರೇಜ್ ಮುಳುಗಡೆ ಹಂತಕ್ಕೆ ಬಂದಿದೆ.Body:ರಾಯಚೂರು ತಾಲೂಕಿನ ಗುರ್ಜಾಪುರ ಗ್ರಾಮದ ಬಳಿ ಆರ್‌ಟಿಪಿಎಸ್ ವಿದ್ಯುತ್ ಉತ್ಪಾದನೆಗೆ ನೀರು ಸಂಗ್ರಹಣೆ ಹಿನ್ನೆಲೆಯಲ್ಲಿ ಬ್ರೀಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕೊನೆಯ ಹಂತಕ್ಕೆ ಬಂದಿದೆ. ಇದೀಗ ಕೃಷ್ಣ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆಯಿಂದ ಬ್ರೀಡ್ಜ್ ಮೇಲೆ ಮೇಲ್ಬಾಗದವರೆಗೂ ನೀರಿ ಚಿಮ್ಮುತ್ತಿವೆ. ಈಗಾಗಲೇ ಜಿಲ್ಲೆಯ ಶೀಲಹಳ್ಳಿ, ಹೂವಿನಹೆಡಗಿ ಸೇತುವೆಗಳು ಜಲಾವೃತ್ತಗೊಂಡು ಸಂಚಾರ ಸ್ಥಗಿತಗೊಂಡಿದೆ. Conclusion:ಇದೀಗ ಗುರ್ಜಾಪುರ ಗ್ರಾಮ ಬಳಿರುವ ಬ್ರೀಡ್ಜ್ ಕಂ ಬ್ಯಾರೇಜ್ ಬಳಿ ಸಹ ಮುಳುಗಡೆ ಸಾಧ್ಯತೆಯಿದೆ. ಇದರ ನದಿ ತೀರದ ಹೊಲ-ಗದ್ದೆಗಳಿಗೆ ನೀರು ನುಗ್ಗಿದ ರೈತರು ಸಂಕಷ್ಟ ಇಡುಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.