ETV Bharat / state

ರಾಯಚೂರು ಕೃಷಿ ವಿವಿಯಲ್ಲಿ ಯುವಜನೋತ್ಸವ ಸಂಭ್ರಮ

ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಅಂತರ ವಿಶ್ವವಿದ್ಯಾಲಯಗಳ ಯುವಜನೋತ್ಸವ ಸಂಭ್ರಮ ಮನೆ ಮಾಡಿತ್ತು.

agree-university-yuva-janostava-in-raichuru
ಕೃಷಿ ವಿವಿಯಲ್ಲಿ ಯುವಜನೋತ್ಸವ ಸಂಭ್ರಮ
author img

By

Published : Jan 18, 2020, 4:20 AM IST

ರಾಯಚೂರು: ಸದೃಢ ದೇಹ, ಮನಸ್ಸಿಗೆ ಯುವಜನೋತ್ಸವದ ವಿವಿಧ ಕ್ರೀಡೆಗಳು ಅವಶ್ಯಕ. ಸೋಲು, ಗೆಲುವಿಗಿಂತ ಭಾಗವಹಿಸುವುದು ಮುಖ್ಯ ಎಂದು ಕೃಷಿ ವಿವಿ ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ಹೇಳಿದರು.

ಕೃಷಿ ವಿವಿಯಲ್ಲಿ ಯುವಜನೋತ್ಸವ ಸಂಭ್ರಮ

ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಮತ್ತು ಕೃಷಿ ವಿವಿಯ ಆಶ್ರಯದಲ್ಲಿ ನಡೆದ ಅಂತರ ವಿಶ್ವವಿದ್ಯಾಲಯಗಳ ಯುವಜನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದಕ್ಕೂ ಮುನ್ನ ಕಿರುತರೆ ಹಾಗೂ ಚಿತ್ರ ನಟಿ ಸುನೇತ್ರ ಪಂಡಿತ್ ಕಾರ್ಯಕ್ರಮ ಉದ್ಘಾಟಿಸಿದರು.

Intro:ರಾಯಚೂರು ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷ ಗೃಹ ಸಭಾಂಗಣದಲ್ಲಿ ಇಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಮತ್ತು ಕೃಷಿ ವಿವಿಯ ಸಂಯುಕ್ತಾಶ್ರಯದಲ್ಲಿ ಅಂತರ ವಿಶ್ವವಿದ್ಯಾಲಯಗಳ ಯುವಜನೋತ್ಸವ ಕಾರ್ಯಕ್ರಮ ನಡೆಯಿತು.

Body:ಕೃಷಿ ವಿವಿಯ ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವಕರು ದೇಶದ ಸುಧಾರಕರು,ಸದೃಡ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕು ಈ ನಿಟ್ಟಿನಲ್ಲಿ ಯುವಕರು ಅಂತರ ವಿವಿ ಯುವಜನೋತ್ಸವದ ನಿಮಿತ್ತ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ.
ಸೋಲು ಗೆಲುವು ಇದ್ದದ್ದೆ ಅದನ್ನು ಗಣನೆಗೆ ತೆಗೆದುಕೊಳ್ಳದೆ ಸಮಾನವಾಗಿ ಸ್ವೀಕರಿಸಬೇಕು, ಹಾಗೂ ಕ್ರೀಡೆಗಳಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಇದಕ್ಕೂ ಮುನ್ನ ಕಿರುತರೆ ಹಾಗೂ ಚಿತ್ರ ನಟಿ ಸುನೇತ್ರ ಪಂಡಿತ್ ಕಾರ್ಯಕ್ರಮ ಉದ್ಘಾಟಿಸಿ ಹಾಡು ಹಾಡಿ ಮನರಂಜಿಸಿದರು.
ನಂತರ ಸುನೆತ್ರ ಅವರನ್ನು ಸನ್ಮಾನಿಸಲಾಯಿತು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.