ETV Bharat / state

ನಮಗೂ ಆರೋಗ್ಯ ತಪಾಸಣೆ ಮಾಡುವಂತೆ ರಾಯಚೂರಲ್ಲಿ ಆಶಾ ಕಾರ್ಯಕರ್ತೆಯರ ಒತ್ತಾಯ

ಕೊರೊನಾ ಸೋಂಕಿನ ವಿರುದ್ಧ ತಮ್ಮ ಪ್ರಾಣದ ಹಂಗು ತೊರೆದು ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಗ್ರಾಮದ ಪ್ರತಿಯೊಂದು ಮನೆಗೆ ಭೇಟಿ ನೀಡಿ ಸದಸ್ಯರ ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಹಿನ್ನೆಲೆ ನಮಗೂ ಆರೋಗ್ಯ ತಪಾಸಣೆ ಮಾಡಬೇಕು ಎಂದು ರಾಯಚೂರಲ್ಲಿ ಆಶಾ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

Asha workers in Raichur urging us to do health checkup
ನಮಗೂ ಆರೋಗ್ಯ ತಪಾಸಣೆ ಮಾಡುವಂತೆ ರಾಯಚೂರಲ್ಲಿ ಆಶಾ ಕಾರ್ಯಕರ್ತೆಯರ ಒತ್ತಾಯ
author img

By

Published : Apr 28, 2020, 5:13 PM IST

ರಾಯಚೂರು: ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ನಮಗೂ ಸಹ ಆರೋಗ್ಯ ತಪಾಸಣೆ ಮಾಡುವಂತೆ ಒತ್ತಾಯಿಸಿದ್ದಾರೆ.

ನಮಗೂ ಆರೋಗ್ಯ ತಪಾಸಣೆ ಮಾಡುವಂತೆ ರಾಯಚೂರಲ್ಲಿ ಆಶಾ ಕಾರ್ಯಕರ್ತೆಯರ ಒತ್ತಾಯ

ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ಕೊರೊನಾ ವೈರಸ್ ತಡೆಗಟ್ಟುವಿಕೆಗೆ ಮನೆ ಮನೆಗೆ ತೆರಳಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಇದುವರೆಗೆ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಕೇಸ್ ಬಂದಿಲ್ಲ. ಆದ್ರೂ ನಾನಾ ಕಡೆ ತೆರಳಿದ ಜನರು ಮರಳಿ ಗ್ರಾಮಕ್ಕೆ ಬಂದಿದ್ದರೆ ಅವರ ಮಾಹಿತಿಯನ್ನ ನಾವು ಪಡೆಯಲು ಓಡಾಡುತ್ತೇವೆ. ಹೀಗಾಗಿ ನಮಗೂ ಆರೋಗ್ಯ ತಪಾಸಣೆ ಮಾಡುವಂತೆ ಆಶಾ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.