ETV Bharat / state

ಲಿಂಗಸುಗೂರು: ಪೊಲೀಸ್ ಅಧಿಕಾರಿಗಳಿಂದ ಕೊರೊನಾ ಮಾರ್ಗಸೂಚಿಯ ಜನ ಜಾಗೃತಿ ಅಭಿಯಾನ

ಲಿಂಗಸುಗೂರಲ್ಲಿ ಪೊಲೀಸ್ ಅಧಿಕಾರಿಗಳಾದ ಡಿವೈಎಸ್ಪಿ ಎಸ್.ಎಸ್ ಹುಲ್ಲೂರು, ಸಿಪಿಐ ಮಹಾಂತೇಶ ಸಜ್ಜನ, ಪಿಎಸ್ಐ ಪ್ರಕಾಶರೆಡ್ಡಿ ಡಂಬಳ ನೇತೃತ್ವದಲ್ಲಿ ಸಿಬ್ಬಂದಿ ಕೊರೊನಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು

police officers
ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕೊರೊನಾ ವೈರಸ್ ಹರಡದಂತೆ ಜಾಗೃತಿ ಅಭಿಯಾನ
author img

By

Published : Oct 16, 2020, 10:49 PM IST

ಲಿಂಗಸುಗೂರು: ಕೊರೊನಾ ಹರಡದಂತೆ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಸಭೆ ಸಮಾರಂಭಗಳಿಂದ ದೂರ ಇರುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಜಾಗೃತಿ ಅಭಿಯಾನ ನಡೆಸಿದರು.

ಪೊಲೀಸ್ ಅಧಿಕಾರಿಗಳಿಂದ ಕೊರೊನಾ ವೈರಸ್ ಜಾಗೃತಿ ಅಭಿಯಾನ

ಪೊಲೀಸ್ ಅಧಿಕಾರಿಗಳಾದ ಡಿವೈಎಸ್ಪಿ ಎಸ್.ಎಸ್ ಹುಲ್ಲೂರು, ಸಿಪಿಐ ಮಹಾಂತೇಶ ಸಜ್ಜನ, ಪಿಎಸ್ಐ ಪ್ರಕಾಶರೆಡ್ಡಿ ಡಂಬಳ ನೇತೃತ್ವದಲ್ಲಿ ಸಿಬ್ಬಂದಿ ಕೊರೊನಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಪಟ್ಟಣದ ಅಂಗಡಿ ಮುಗ್ಗಟ್ಟುಗಳ ಮುಂದೆ ನಿಂತವರಿಗೆ ಕರಪತ್ರಗಳನ್ನು ನೀಡುತ್ತಾ ಸಾಗಿದರು. ಕೋವಿಡ್ ನಿಯಮ ಉಲ್ಲಂಘಿಸಿದರೆ ಎದುರಿಸಲಿರುವ ಶಿಕ್ಷೆಯ ಬಗ್ಗೆ ಅರಿವು ಮೂಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.