ETV Bharat / state

ಅನರ್ಹರಿಗೆ ಬಿಜೆಪಿ ಮಣೆ:  'ಕಾಡಾ' ಅಧ್ಯಕ್ಷ ಸ್ಥಾನಕ್ಕೆ ಬಸವನಗೌಡ ರಾಜೀನಾಮೆ

author img

By

Published : Nov 25, 2019, 8:40 AM IST

ಮುನಿರಾಬಾದ್ ಕಾಡಾ ಕಚೇರಿಯಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಬಸವನಗೌಡ ತುರವಿಹಾಳ, ಬಿಜೆಪಿಯಲ್ಲಿ ಉಂಟಾದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಸ್ವಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ.

ಕಾಡಾ ಅಧ್ಯಕ್ಷ ಸ್ಥಾನಕ್ಕೆ ಬಸವನಗೌಡ ರಾಜೀನಾಮೆ

ರಾಯಚೂರು : ಇತ್ತೀಜೆಗಷ್ಟೆ ಕೊಪ್ಪಳದ ಮುನಿರಾಬಾದ್​ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಮಂಡಳಿ(ಕಾಡಾ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಮಸ್ಕಿಯ ಬಸವನಗೌಡ ತುರವಿಹಾಳ ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೊಪ್ಪಳದ ಮುನಿರಾಬಾದ್ ಕಾಡಾ ಕಚೇರಿಯಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಮಂಡಳಿ(ಕಾಡಾ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಬಸವನಗೌಡ, ಬಿಜೆಪಿಯಲ್ಲಿ ಉಂಟಾದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಸ್ವಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ.

basavanagouda-resigns-as-kada-president
ಕಾಡಾ ಅಧ್ಯಕ್ಷ ಸ್ಥಾನಕ್ಕೆ ಬಸವನಗೌಡ ರಾಜೀನಾಮೆ

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಬಸವನಗೌಡ, ಕಾಂಗ್ರೆಸ್​ನ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧ 213 ಮತಗಳಿಂದ ಸೋಲು ಅನುಭವಿಸಿದ್ದರು. ಆದ್ರೆ ಚುನಾವಣೆಯಲ್ಲಿ ಅಕ್ರಮ ಮತದಾನವಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗುವ ಮೂಲಕ ಹೈಕೋರ್ಟ್ ನಲ್ಲಿ ಧಾವೆ ಹಾಕಿದ್ದರು.

ಇದೀಗ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್​​, ಬಿಜೆಪಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಅವರ ಪರ ಪ್ರಚಾರ ಮಾಡುವ ಅನಿವಾರ್ಯತೆ ಎದುರಾಗಿದೆ. ಇನ್ನೂ ಪ್ರತಾಪಗೌಡ ವಿರುದ್ದ ದೂರನ್ನು ವಾಪಸ್​ ಪಡೆಯುವಂತೆ ಬಿಜೆಪಿ ನಾಯಕರು ಒತ್ತಡ ಹಾಕುತ್ತಿದ್ದಾರೆ ಎಂಬ ಮಾತುಗಳು ಕೂಡಾ ಕೇಳಿಬರುತ್ತಿವೆ.

basavanagouda-resigns-as-kada-president
ರಾಜೀನಾಮೆ ಪ್ರತಿ

ಬಿಜೆಪಿಗೆ ಸೇರ್ಪಡೆಯಾಗಿರುವ ಪ್ರತಾಪಗೌಡಗೆ ಬೈ ಎಲೆಕ್ಷನ್ ಟಿಕೆಟ್ ನೀಡುವ ಮೂಲಕ ಗೆಲ್ಲಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಬಿಜೆಪಿ ಸರ್ಕಾರ ಬಸವನಗೌಡಗೆ ಕಾಡಾ ಅಧ್ಯಕ್ಷ ಸ್ಥಾನ ನೀಡಿತ್ತು. ಆದ್ರೆ ಬಸವನಗೌಡರ ಬೆಂಬಲಿಗರು ಅಧ್ಯಕ್ಷ ಸ್ಥಾನ ಸ್ವೀಕರಿಸಿದಂತೆ ಒತ್ತಡ ಹಾಕಿ, ಪ್ರತಿಭಟನೆ ನಡೆಸಿದ್ದರು. ಬಿಜೆಪಿ ವರಿಷ್ಠರ ಒತ್ತಡಕ್ಕೆ ಮಣಿದ ಬಸವನಗೌಡ ಅಧ್ಯಕ್ಷ ಸ್ಥಾನ ಸ್ವೀಕರಿಸಿದ್ದರು.

ಸದ್ಯ ಬಿಜೆಪಿ ರಾಜಕೀಯ ಬೆಳವಣಿಗೆಯಿಂದ ಟಿಕೆಟ್​ ಕಳೆದುಕೊಂಡಿರುವ ಬಸನಗೌಡ ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.. ಸದ್ಯ ಬಸವನಗೌಡ ತುರವಿಹಾಳ ರಾಜೀನಾಮೆ ಪ್ರಸಹನದಿಂದ ರಾಜಕೀಯದಲ್ಲಿ ಬಾರಿ ಸಂಚಲನ ಮೂಡಿಸಿದ್ದು, ಇದಕ್ಕೆ ರಾಜ್ಯ ಬಿಜೆಪಿ ನಾಯಕರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ.

Intro:¬ಸ್ಲಗ್: ಕಾಡಾ ಅಧ್ಯಕ್ಷ ಸ್ಥಾನಕ್ಕೆ ಬಸವನಗೌಡ ರಾಜೀನಾಮೆ?
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 25-11-2019
ಸ್ಥಳ: ರಾಯಚೂರು
ಆಂಕರ್: ರಾಯಚೂರು ಜಿಲ್ಲೆಯ ಮಸ್ಕಿಯ ಬಸವನಗೌಡ ತುರವಿಹಾಳ ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ. Body:ಇತ್ತೀಚೆಗೆ ಕೊಪ್ಪಳದವೆ ಮುನಿರಾಬಾದ್ ಕಾಡಾ ಕಚೇರಿಯಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಮಂಡಳಿ(ಕಾಡಾ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ರು. ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆಯಲ್ಲಿ ಕಾಡಾ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಕಾಡಾ ಕಚೇರಿಗೆ ತೆರಳಿ ರಾಜೀನಾಮೆ ತಮ್ಮ ಪತ್ರದ ಮೂಲಕ 2019 ನವೆಂಬರ್ 25ರ ದಿನಾಂಕವನ್ನ ನಮೂದಿಸಿ ಸ್ವಿಇಚ್ಚೆಯಿಂದ ರಾಜೀನಾಮೆ ಸಲ್ಲಿಸಿರುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ರೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ ಬಸವನಗೌಡ ತುರವಿಹಾಳ, ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಎದುರು 213 ಮತಗಳಿಂದ ಸೋಲು ಅನುಭವಿಸಿದ್ರು. ಆದ್ರೆ ಚುನಾವಣೆಯಲ್ಲಿ ಅಕ್ರಮ ಮತದಾನವಾಗಿದೆ ಎಂದು ನ್ಯಾಯಲಯದ ಮೋರೆ ಹೋಗುವ ಮೂಲಕ ಹೈಕೋರ್ಟ್ ನಲ್ಲಿ ಧಾವೆ ಹಾಕಿದ್ರು. ಇದೀಗ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್, ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕೆ ಅವಕಾಶ ನೀಡಿದೆ. ಹೀಗಾಗಿ ಪ್ರತಾಪಗೌಡ ಪಾಟೀಲ್ ಬಿಜೆಪಿ ಸೇರ್ಪಡೆಯಿಂದ ಮಸ್ಕಿ ಕ್ಷೇತ್ರದ ಉಪಚುನಾವಣೆ ಎದುರಾಗಲಿದೆ. ಈ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಇಚ್ಚೆ ಇರುವುದರಿಂದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದ್ರೆ ಅನರ್ಹ ಶಾಸಕ ಪ್ರತಾಪಗೌಡ ಬಿಜೆಪಿಗೆ ಸೇರ್ಪಡೆಯಿಂದ ಬಸವನಗೌಡ ತುರವಿಹಾಳಗೆ ಬಿಜೆಪಿ ಟಿಕೆಟ್ ಕೈತಪ್ಪಲಿದೆ. ಅಲ್ಲದೇ ಹೈಕೋರ್ಟ್ ನಲ್ಲಿ ಅಕ್ರಮ ಮತದಾನ ಕುರಿತಂತೆ ಹೈಕೋರ್ಟ್ ನಲ್ಲಿ ಹಾಕಿರುವ ಧಾವೆಯನ್ನ ಸಹ ವಾಪಾಸ್ ತೆಗೆದುಕೊಳ್ಳುವಂತೆ ಬಿಜೆಪಿಯಲ್ಲಿ ಒತ್ತಡ ಹೆಚ್ಚಾಗುತ್ತಿದೆ. ಆದ್ರೆ ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎನ್ನುವ ಆಕಾಂಕ್ಷಿಯಾಗಿರುವ ಬಸವನಗೌಡಗೆ ಪ್ರತಾಪಗೌಡ ಪಾಟೀಲ್ ಸೇರ್ಪಡೆಯಿಂದ ಮುಳ್ಳುವಾಗಿದೆ. ಅಲ್ಲದೇ ಬಿಜೆಪಿ ಸೇರ್ಪಡೆಯಾಗಿರುವ ಪ್ರತಾಪಗೌಡ ಪಾಟೀಲ್ ಗೆ ಬೈ ಎಲೆಕ್ಷನ್ ಗೆ ಟಿಕೆಟ್ ನೀಡುವ ಮೂಲಕ ಗೆಲ್ಲಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಬಿಜೆಪಿ ಸರಕಾರ ಬಸವನಗೌಡಗೆ ಕಾಡಾ ಅಧ್ಯಕ್ಷ ಸ್ಥಾನ ನೀಡಿತ್ತು. ಆದ್ರೆ ಬಸವನಗೌಡ ಆತನ ಬೆಂಬಲಿಗರು ಕಾಡಾ ಅಧ್ಯಕ್ಷ ಸ್ಥಾನ ಸ್ವೀಕರಿಸಿದಂತೆ ಒತ್ತಡ ಹಾಕಿ, ಪ್ರತಿಭಟನೆ ನಡೆಸಿದ್ರು. ಆದ್ರೆ ಬಿಜೆಪಿ ವರಿಷ್ಠರ ಒತ್ತಡಕ್ಕೆ ಮಣಿದು ಅಧ್ಯಕ್ಷ ಸ್ಥಾನವನ್ನ ಇತ್ತೀಚೆಗೆ ಸ್ವೀಕರಿಸಿದ್ರು. ಶಾಸಕ ಸ್ಥಾನದಿಂದ ಅನರ್ಹಗೊಂಡು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಚುನಾವಣೆ ಬೈ ಎಲೆಕ್ಷನ್ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅವಕಾಶ ನೀಡಿದೆ. ಪ್ರತಾಪಪಾಟೀಲ್ ಬಸವನಗೌಡ ಹಾಕಿರುವ ಧಾವೆಯನ್ನ ವಾಪಾಸ್ ತೆಗೆಸಿಲು ಬಿಜೆಪಿ ಮೇಲೆ ಒತ್ತಡ ಹೇರುತ್ತಿದ್ದಾರೆ. Conclusion:ಇದಕ್ಕಾಗಿ ಬಿಜೆಪಿಯ ಬಸವನಗೌಡ ಹೆಚ್ಚಿನ ಒತ್ತಡ ಹಾಕುತ್ತಿರುವುದರಿಂದ ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಬಸವನಗೌಡ ತುರವಿಹಾಳ ರಾಜೀನಾಮೆ ಪ್ರಸಹನದಿಂದ ರಾಜಕೀಯದಲ್ಲಿ ಬಾರಿ ಸಂಚಲನ ಮೂಡಿಸಿದೆ.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.