ETV Bharat / state

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಅರಕೇರ ಗ್ರಾಮದಲ್ಲಿ ನಡೆದಿದೆ.

author img

By

Published : Aug 15, 2019, 5:24 AM IST

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸವಾರ ಸಾವು

ರಾಯಚೂರು : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಕೇರ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸವಾರ ಸಾವು

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅರಕೇರಾ ಗ್ರಾಮದಲ್ಲಿ ದುರ್ಘಟನೆ ಜರುಗಿದೆ. ಬೈಕ್​​ನಲ್ಲಿ ವೇಗವಾಗಿ ಹೋಗುವಾಗ ರಸ್ತೆಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಘಟನೆ ನಡೆದಿದೆ. ಮೊತ್ತೊಬ್ಬ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತವ್ಯಕ್ತಿಯನ್ನು ದೇವದುರ್ಗ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸ್ಲಗ್: ಬೈಕ್ ಸವಾರ ಸಾವು
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೪-೦೮-೨೦೧೯
ಸ್ಥಳ: ರಾಯಚೂರು

ಆಂಕರ್: ಬೈಕ್ ಸವಾರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. Body:ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅರಕೇರಾ ಗ್ರಾಮದಲ್ಲಿ ದುರ್ಘಟನೆ ಜರುಗಿದೆ. ಬೈಕ್ ತೆಗದುಕೊಂಡು ವೇಗದಿಂದ ಬರುವಾಗ ರಸ್ತೆಯ ಪಕ್ಕದ ವಿದ್ಯುತ್ ಕಂಬ ಡಿಕ್ಕಿ ಹೊಡೆದರಿಂದ ಘಟನೆ ಕಾರಣವೆಂದು ಹೇಳಲಾಗುತ್ತಿದ್ದು, ಮತ್ತೊಬ್ಬ ಸವಾರನಿಗೆ ಗಂಭೀರ ಗಾಯ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತವ್ಯಕ್ತಿ ದೇವದುರ್ಗ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಅರಕೇರಾ ಗ್ರಾಮದಿಂದ ಕೊತ್ತದೊಡ್ಡಿ ವಾಪಸ್ ಮರಳುವಾಗ ಈ ಘಟನೆ ಜರುಗಿದೆ.
Conclusion:ದೇವದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.