ETV Bharat / state

ಕಾರು-ಬೈಕ್ ನಡುವೆ ಡಿಕ್ಕಿ... ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ - etv bharath

ವೇಗವಾದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಸವಾರ
author img

By

Published : Mar 31, 2019, 11:40 AM IST

ರಾಯಚೂರು: ಕಾರು ಬೈಕ್ ಮಧ್ಯ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವಘಟನೆ ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಬೊಮ್ಮನಹಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಜರುಗಿದೆ.

ವೀರೇಶ್ (25) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ವೇಗ ಚಾಲನೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.