ETV Bharat / state

ಬೈಕ್​​​ ಓಡಿಸುವಾಗ ಆಯತಪ್ಪಿ ಬಿದ್ದು ಸವಾರ ಸಾವು

ಬೈಕ್​ ಓಡಿಸುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಬೈಕ್​ ಸವಾರ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

author img

By

Published : Jun 19, 2019, 12:10 PM IST

ಬೈಕ್​ ಓಡಿಸುವಾಗ ಆಯತಪ್ಪಿ ಬಿದ್ದು ಸವಾರ ಸಾವು

ರಾಯಚೂರು: ಬೈಕ್ ಚಾಲನೆ ವೇಳೆ ಆಯತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ .

ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಬಳಿ ಈ ಘಟನೆ ನಡೆದಿದೆ. ನರಸಣ್ಣ (24) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬೈಕ್ ಆಯತಪ್ಪಿ ಬಿದ್ದ ವೇಳೆ ಗಂಭೀರ ಗಾಯಗೊಂಡಿದ್ದ ನರಸಣ್ಣನನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ರವಾನಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸ್ಲಗ್: ಬೈಕ್ ಸವಾರ ಸಾವು
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೯-೦೬-೨೦೧೯
ಸ್ಥಳ: ರಾಯಚೂರು

ಆಂಕರ್: ಬೈಕ್ ಚಾಲನೆ ವೇಳೆ ಆಯತಪ್ಪಿ ಬಿದ್ದು, ಬೈಕ್ ಸವಾರ ಸ್ವಾನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. Body:ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಸರಕಾರಿ ಪ್ರೌಢ ಶಾಲೆ ಬಳಿ ದುರ್ಘಟನೆ ಜರುಗಿದೆ. ನರಸಣ್ಣ (24) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬೈಕ್ ಆಯತಪ್ಪಿ ಬಿದ್ದ ವೇಳೆ ಗಂಭೀರ ಗಾಯಗೊಂಡಿದ್ದಾನೆ. ಆಗ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದ್ರೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಹಿನ್ನೆಲೆಯಿಂದಾಗಿ ಬಳ್ಳಾರಿ ಜಿಲ್ಲೆಗೆ ಚಿಕಿತ್ಸೆ ರವಾನಿಸಲಾಗಿದ್ರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.Conclusion:ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.