ETV Bharat / state

ಸಿಂಧನೂರಿನಲ್ಲಿ ಖತರ್ನಾಕ್ ಬೈಕ್ ಚೋರನ ಬಂಧನ.. - ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ

ಬೈಕ್ ಕಳ್ಳನೊಬ್ಬನನ್ನು ಸಿಂಧನೂರು ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

Bike thief arrested in Sindhanur
ಸಿಂಧನೂರಿನಲ್ಲಿ ಖತರ್ನಾಕ್ ಬೈಕ್ ಕಳ್ಳನ ಬಂಧನ
author img

By

Published : Jan 3, 2020, 11:56 AM IST

ರಾಯಚೂರು: ಬೈಕ್ ಕಳ್ಳನೊಬ್ಬನನ್ನು ಸಿಂಧನೂರು ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಮಸ್ಕಿ ಪಟ್ಟಣದ ಸೋಮನಾಥ ನಗರ ಬಡಾವಣೆ ನಿವಾಸಿ ಉಮೇಶ ಜಾಲಿಹಾಳ್ ಬಂಧಿತ ಆರೋಪಿ. ಈತನಿಂದ 1.20 ಲಕ್ಷ ರೂ. ಬೆಲೆ ಬಾಳುವ 3 ಬೈಕ್​​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಂಧನೂರು ತಾಲೂಕಿನ ಬಾದರ್ಲಿ ಗ್ರಾಮದ ಶರಣಪ್ಪ ಎಂಬುವರ ಬೈಕ್ ಕಳ್ಳತನವಾಗಿತ್ತು. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಉಮೇಶನನ್ನು ಹಿಡಿದು ವಿಚಾರಿಸಿದಾಗ, ಒಟ್ಟು ಮೂರು ಬೈಕ್ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಕೊಪ್ಪಳದ ಹುಲಿಗಿ ಗ್ರಾಮದಲ್ಲಿ ಒಂದು ಬೈಕ್‌ ಹಾಗೂ ಸಿಂಧನೂರು ನಗರದ ಬಸ್ ನಿಲ್ದಾಣ ಹತ್ತಿರ ಎರಡು ಬೈಕ್​ಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿ ಹಾಗೂ ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Intro:ಸ್ಲಗ್: ಬೈಕ್ ಕಳ್ಳನ ಬಂಧನ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 03-01-2020
ಸ್ಥಳ: ರಾಯಚೂರು
ಆಂಕರ್: ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮನ್ನ ಬಂಧಿಸುವಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಪೊಲೀಸ್ ರು ಯಶ್ವಸಿಯಾಗಿದ್ದಾರೆ.
Body:ಜಿಲ್ಲೆಯ ಮಸ್ಕಿ ಪಟ್ಟಣದ ಸೋಮನಾಥ ನಗರ ಬಡವಣೆ ನಿವಾಸಿ ಉಮೇಶ ಜಾಲಿಹಾಳ್ ಆರೋಪಿಯನ್ನ ಬಂಧಿಸಲಾಗಿದ್ದು, ಆರೋಪಿಯಿಂದ 1.20 ಲಕ್ಷ ರೂಪಾಯಿ ಬೆಳೆಬಾಳುವ 3 ಬೈಕ್ ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಇತ್ತೀಚೆಗೆ ಸಿಂಧನೂರು ತಾಲೂಕಿನ ಬಾದರ್ಲಿ ಗ್ರಾಮದ ಶರಣಪ್ಪ ಎನ್ನುವರು ಆರ್.ಹೆಚ್.ನಂ4 ಕ್ರಾಸ್ ಗೆ ತೆರಳಿದಾಗ, ರಸ್ತೆ ಪಕ್ಕದಲ್ಲಿ ತಮ್ಮ ಬೈಕ್ ನ್ನು ನಿಲ್ಲಿಸಿ ಹೋಗಿದ್ದಾಗ, ಬೈಕ್ ಕಳ್ಳತನವಾಗಿತ್ತು. ಈ ಕುರಿತು ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ರು. ಪ್ರಕರಣ ತನಿಖೆ ಆರಂಭಿಸಿದ ಬೈಕ್ ಖದೀಮ ಉಮೇಶ ಸೆರೆ ಹಿಡಿದು, ಆರೋಪಿ ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನ ಶರಣಪ್ಪನ ಬೈಕ್ ಹಾಗೂ ಕೊಪ್ಪಳದ ಹುಲಿಗಿ ಗ್ರಾಮ ಹಾಗೂ ಸಿಂಧನೂರು ನಗರದ ಬಸ್ ನಿಲ್ದಾಣ ಹತ್ತಿರ ನಿಲುಗಡೆ ಇನ್ನೇರಡು ಬೈಕ್ ಗಳನ್ನ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಆರೋಪಿ ಹಾಗೂ ಬೈಕ್ ಗಳನ್ನ ಪೊಲೀಸ್ ರು ವಶಕ್ಕೆ ಪಡೆದುಕೊಂಡಿದ್ದಾರೆ.Conclusion: ಸಿಂಧನೂರು ಗ್ರಾಮೀಣ ಠಾಣೆ ಈ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.