ETV Bharat / state

ರಾಯಚೂರಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು - bike rider death

ರಾಯಚೂರು ಜಿಲ್ಲೆಯ ಸಿರಿವಾರ ಬಳಿ ಲಾರಿ ಹಾಗೂ ಬೈಕ್​ ನಡುವೆ ಅಪಘಾತ ಸಂಭವಿಸಿದೆ.

accident
ಅಪಘಾತ
author img

By

Published : Dec 31, 2020, 9:34 AM IST

ರಾಯಚೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಕಲ್ಲೂರು ಗ್ರಾಮದ ಎಂ.ಡಿ.ಇದಾಯತ್ ಪಾಷಾ (22) ಮೃತ ಬೈಕ್ ಸವಾರನೆಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಸಿರವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.