ETV Bharat / state

ರಾಯಚೂರು: ಇಂದು 11 ಕೊರೊನಾ ಶಂಕಿತರ ಮಾದರಿ ಪರೀಕ್ಷೆಗೆ ರವಾನೆ

ರಾಯಚೂರು ಜಿಲ್ಲೆಯಲ್ಲಿ ಇಂದು 11 ಮಂದಿ ಕೊರೊನಾ ಶಂಕಿತರ ಗಂಟಲು ದ್ರವ ಹಾಗೂ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದುವರೆಗೂ ಒಟ್ಟು 115 ಶಂಕಿತರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದು, 72 ನೆಗೆಟಿವ್​ ಬಂದಿವೆ. 43 ವರದಿ ಬಾಕಿ ಇವೆ ಎಂದು ಜಿಲ್ಲಾಡಳಿತ ತಿಳಿಸಿದೆ.

Throat Fluid Examination Of 11 Suspects
ಗಂಟಲು ದ್ರವ ಪರೀಕ್ಷೆಗೆ ರವಾನೆ
author img

By

Published : Apr 17, 2020, 11:45 PM IST

ರಾಯಚೂರು: ಕೊರೊನಾ ಲಕ್ಷಣ ಕಂಡು ಬಂದ ಹಿನ್ನೆಲೆ ಜಿಲ್ಲೆಯಲ್ಲಿ ಇಂದು ಹೊಸದಾಗಿ 11 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

Throat Fluid Examination Of 11 Suspects
ಗಂಟಲು ದ್ರವ ಪರೀಕ್ಷೆಗೆ ರವಾನೆ

ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 115 ಜನರ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಅದರಲ್ಲಿ 72 ಜನರ ವರದಿ ನೆಗೆಟಿವ್ ಬಂದಿದ್ದು, ಇನ್ನೂ 43 ವರದಿ ಬಾಕಿ ಇವೆ.

ಪಕ್ಕದ ತೆಲಂಗಾಣ ಹಾಗೂ ಆಂಧ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಿಲ್ಲೆಗೆ ಆಗಮಿಸುತ್ತಿರುವುದರಿಂದ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಶುಕ್ರವಾರ 74 ಜನರನ್ನು ಕ್ವಾರಂಟೈನ್​​​ನಲ್ಲಿ ಇರಿಸಲಾಗಿದೆ.

ಇದರಿಂದಾಗಿ ಒಟ್ಟು 398 ಜನರನ್ನು ಕ್ವಾರಂಟೈನ್​​ನಲ್ಲಿ ಇರಿಸಲಾಗಿದೆ. ಒಟ್ಟು 29 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.