ETV Bharat / state

ರಾಯಚೂರು: ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಿ.ವಿ.ನಾಯಕ್

ಪಕ್ಷದಲ್ಲಿ ಯಾವುದಾದರೂ ಅಸಮಾಧಾನವಿದ್ದರೆ ಅದನ್ನು ಸರಿದೂಗಿಸಿ, ಮೈತ್ರಿ ಅಭ್ಯರ್ಥಿ‌ಯನ್ನ ಗೆಲಿಸುತ್ತೇವೆ, ಎಂದ ಸಚಿವ ವೆಂಕಟರಾವ್ ನಾಡಗೌಡ.

ಜೆಡಿಎಸ್-ಕಾಂಗ್ರೆಸ್ ಪಕ್ಷದ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ
author img

By

Published : Mar 26, 2019, 4:23 PM IST

ರಾಯಚೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಪಕ್ಷದ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ

ನಗರದ ಖಾಸಗಿ ಹೊಟೇಲ್ ನಲ್ಲಿ ಜೆಡಿಎಸ್-ಕಾಂಗ್ರೆಸ್ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದರು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಕ್ಷೇತ್ರದ ಹಾಲಿ ಸಂಸದ ಬಿ.ವಿ.ನಾಯಕರನ್ನ ಕಣಕ್ಕಿಳಿಸಲಾಗಿದೆ. ಇವರನ್ನ ಗೆಲ್ಲಿಸುವ ಪ್ರಾಮಾಣಿಕ ಪ್ರಯತ್ನ ಜೆಡಿಎಸ್ ಮಾಡಲಿದೆ. ಪಕ್ಷದಲ್ಲಿ ಯಾವುದಾದರೂ ಅಸಮಾಧಾನವಿದ್ದರೆ ಅದನ್ನು ಸರಿದೂಗಿಸಿ, ಮೈತ್ರಿ ಅಭ್ಯರ್ಥಿ‌ಯನ್ನ ಗೆಲ್ಲಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್, ಶಾಸಕ ಬಸವನಗೌಡ ದದ್ದಲ್, ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವೀರುಪಾಕ್ಷಿ, ಎರಡು ಪಕ್ಷಗಳ ಮುಖಂಡರಾದ ಪಾರಸಮಲ್ ಸುಖಾಣಿ, ಜಯಣ್ಣ, ರುದ್ರಪ್ಪ ಅಂಗಡಿ, ಶರಣಪ್ಪ‌ ಮೇಟಿ, ಶಾಂತಪ್ಪ, ಅಮ್ಜದ್ ಪಾಟೀಲ್ ಸೇರಿದಂತೆ ಇತರರಿದರು.

Intro:ರಾಯಚೂರು ಲೋಕಸಭೆ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚತ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Body:ನಗರದ ಖಾಸಗಿ ಹೊಟೇಲ್ ಜೆಡಿಎಸ್-ಕಾಂಗ್ರೆಸ್ ಪಕ್ಷದ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಹಿನ್ನೆಲೆಯಲ್ಲಿ ರಾಯಚೂರು ಲೋಕಸಭೆ ಕ್ಷೇತ್ರದ ಹಾಲಿ ಸಂಸದ ಬಿ.ವಿ.ನಾಯಕರಿಗೆ ಮತ್ತೆ ಕಣಕ್ಕೆ ಇಳಿಸಲಾಗಿದೆ. ಇವರನ್ನ ಗೆಲಿಸುವ ಪ್ರಾಮಾಣಿಕ ಪ್ರಯತ್ನ ಜೆಡಿಎಸ್ ಮಾಡಲಿದೆ. ಈ ಬಗ್ಗೆ ಪಕ್ಷದಲ್ಲಿ ಯಾವುದಾದರೂ ಅಸಮಾಧಾನವಿದ್ದಾರೆ ಅದನ್ನು ಸರಿದೂಗಿಸಿ, ಎಲ್ಲಾ ನಾಯಕರೊಟ್ಟಿಗೆ ಮೈತ್ರಿ ಅಭ್ಯರ್ಥಿ‌ಯನ್ನ ಗೆಲಿಸುತ್ತೇವೆ ಎಂದರು.

Conclusion:ಸುದ್ದಿ ಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್, ಶಾಸಕ ಬಸವನಗೌಡ ದದ್ದಲ್, ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವೀರುಪಾಕ್ಷಿ, ಎರಡು ಪಕ್ಷಗಳ ಮುಖಂಡರಾದ ಪಾರಸಮಲ್ ಸುಖಾಣಿ, ಜಯಣ್ಣ, ರುದ್ರಪ್ಪ ಅಂಗಡಿ, ಶರಣಪ್ಪ‌ ಮೇಟಿ, ಶಾಂತಪ್ಪ, ಅಮ್ಜದ್ ಪಾಟೀಲ್ ಸೇರಿದಂತೆ ಇತರರಿದರು.
ಬೈಟ್.೧: ವೆಂಕಟರಾವ್ ನಾಡಗೌಡ, ಸಚಿವ
ಬೈಟ್.೨: ಎನ್.ಎಸ್.ಬೋಸರಾಜ್, ವಿಧಾನಪರಿಷತ್ ಸದಸ್ಯ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.