ETV Bharat / state

ಸೋಮಶೇಖರ್ ರೆಡ್ಡಿ ವಿರುದ್ಧ ಸಿಂಧನೂರಿನಲ್ಲೂ ದೂರು ದಾಖಲು..

ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಯಚೂರು ಜಿಲ್ಲೆಯ‌ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿಯೂ ದೂರು ಸಲ್ಲಿಕೆಯಾಗಿದೆ.

ಸೋಮಶೇಖರ್ ರೆಡ್ಡಿ ವಿರುದ್ಧ ದೂರು, Complaint against MLA Somashekar reddy
ಸೋಮಶೇಖರ್ ರೆಡ್ಡಿ ವಿರುದ್ಧ ದೂರು
author img

By

Published : Jan 5, 2020, 9:48 PM IST

ರಾಯಚೂರು: ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲೆಯ‌ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿಯೂ ದೂರು ಸಲ್ಲಿಕೆಯಾಗಿದೆ.

ಸೋಮಶೇಖರ್ ರೆಡ್ಡಿ ವಿರುದ್ಧ ಸಿಂಧನೂರಿನಲ್ಲೂ ದೂರು ದಾಖಲು..

ಸೋಮಶೇಖರ್ ರೆಡ್ಡಿ ವಿರುದ್ದ ದಲಿತ, ಅಲ್ಪಸಂಖ್ಯಾತರ ಪರವಾಗಿ ನಾಗರಾಜ ಪೂಜಾರ್ ಎಂಬುವರು ದೂರು ನೀಡಿದ್ದಾರೆ. ದೂರು ಸಲ್ಲಿಸಿದ ಮುಖಂಡರು ಈ ಬಗ್ಗೆ ಪ್ರತಿಕ್ರಿಯಿಸಿ, ಸೋಮಶೇಖರ್ ರೆಡ್ಡಿಯವರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದು ಸರಿಯಲ್ಲ. ಅವರನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ರೀತಿ ಹೇಳಿಕೆ ನೀಡಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಮುಂದಾಗಿರುವುದು ಖಂಡನೀಯ. ಕೂಡಲೇ ಅವರ ಮೇಲೆ ಕ್ರಮಕೈಗೊಂಡು ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.

Intro:ರಾಯಚೂರು ಜ.5
ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಪ್ರಚೋದನಾತ್ಮಕ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಮಧ್ಯೆ ಜಿಲ್ಲೆಯ‌ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ಸಲ್ಲಿಕೆಯಾಗಿದೆ.Body:ಸಲ್ಲಿಕೆಯಾಗಿದೆ.
ಸೋಮಶೇಖರ್ ರೆಡ್ಡಿ ವಿರುದ್ದ ದಲಿತ,ಅಲ್ಪಸಂಖ್ಯಾತರ ಪರವಾಗಿ ನಾಗರಾಜ ಪೂಜಾರ ಎಂಬುವವರು ದೂರು ನೀಡಿದ್ದಾರೆ.
ದೂರು ಸಲ್ಲಿಸಿ ಮುಖಂಡರು ಸೋಮಶೇಖರ್ ಅವರು ಕತ್ತಿ ಹಿಡಿಯಲು ಯುದ್ಧೋನ್ಮದ ಹೇಳಿಕೆ ನೀಡಿದ್ದು ಸರಿಯಲ್ಲ ಅವರನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನ ದತ್ತವಾಗಿ ಎಲ್ಲರೂ ಸಮಾನರೆಂದು ಹಿಂದು ಮುಸ್ಲಿಂರು ಪರಸ್ಪರ ಸಹೋದರತ್ವದಿಂದ ಬಾಳುತಿದ್ದು‌ ಶಾಸಕ ಸೋಮಶೇಖರ್ ಅವರು ಪ್ರಚೋದನಾತ್ಮಕ ಹೇಳಿಕೆ ನೀಡಿ ಅಶಾಂತಿ,ಅರಾಜಕತೆ ಸೃಷ್ಟಿಸಲು ಮುಂದಾಗಿದ್ದು ಖಂಡನೀಯ ಕೂಡಲೇ ಅವರ ಮೆಲೆ ಕ್ರಮ ಕೈಗೊಂಡು ಶಾಂತಿ ಸುವ್ಯವಸ್ಥೆ ಕಾಪಾಡಬೆಕೆಂದು ಒತ್ತಾಯಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.